ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ತಂದೆ ಸಾವು: ನೊಂದ ಪುತ್ರಿ ಬಾವಿಗೆ ಹಾರಿ ಆತ್ಮಹತ್ಯೆ

ತಂದೆ ಸಾವಿನಿಂದ ಮನನೊಂದ ಪುತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ತಂದೆ ಸಾವಿನಿಂದ ಮನನೊಂದ ಪುತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಕಪಿಲೇಶ್ವರ ದೇಗುಲದ ಬಳಿ ಘಟನೆ ನಡೆದಿದ್ದು, ಕಾಂಚನಾ ದೇವಾಡಿಗಾ(23) ಎಂಬ ಯುವತಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ಎಎಸ್ ಐ ಲೋಕಮಾನ್ಯ ಪಿಂಥರೆ ಅವರು ಎರಡು ದಿನಗಳ ಹಿಂದಷ್ಟೇ ಸಾವನ್ನಪ್ಪಿದ್ದರು. ತಂದೆ ಸಾವಿನಿಂದ ಮನನೊಂದ ಕಾಂಚನ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!