ಡಿ.ಕೆ.ರವಿ 
ಜಿಲ್ಲಾ ಸುದ್ದಿ

ಸ್ಮಾರಕವಾಗಲಿದೆ ಡಿ.ಕೆ. ರವಿ ಸಮಾಧಿ!

ತುಮಕೂರು: ರವಿ ಸಮಾಧಿ ಇನ್ನು ಸ್ಮಾರಕವಾಗಲಿದೆ. ರವಿ ಅವರ ಜನಪರ ಕಾಳಜಿ ಮತ್ತು ಆದರ್ಶ ಕೆಲಸಗಳು ಮುಂದಿನ ತಲೆ ಮಾರಿಗೆ ಸ್ಫೂರ್ತಿಯಾಗಬೇಕೆಂಬ ಆಶಯದೊಂದಿಗೆ ಸ್ಮಾರಕ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಮುಂತಾದ ಕಡೆಗಳಿಂದ ಸೋಮವಾರ ಆಗಮಿಸಿದ್ದ ರವಿ ಅಭಿಮಾನಿಗಳು ಸಮಾಧಿಗೆ ನಮಸ್ಕರಿಸಿದ ಬಳಿಕ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರವಿ ಅಭಿಮಾನಿಗಳು ಶೀಘ್ರ ಭೇಟಿ ಮಾಡಿ ಸ್ಮಾರಕ ನಿರ್ಮಿಸಲು ಮನವಿ ಪತ್ರ ಸಲ್ಲಿಸಲಿದ್ದಾರೆ. ಒಂದು ಸರ್ಕಾರ ಸ್ಪಂದಿಸದಿದ್ದರೆ ತಾವೇ ಸ್ಮಾರಕ ನಿರ್ಮಿಸಲಿದ್ದಾರೆ. ಅಲ್ಲದೆ ರವಿ ಸ್ಮಾರಕ ನಿರ್ಮಾಣ ಸಂಬಂಧ ಶೀಘ್ರ ಸಭೆ ಕರೆಯಲಿದ್ದಾರೆ. ಹೋರಾಟಗಾರರ ಅಭಿಪ್ರಾಯ ಪಡೆದು, ಸ್ಮಾರಕದ ರೂಪರೇಷೆ ಬಗ್ಗೆ ಚರ್ಚಿಸಲಿದ್ದಾರೆ.

ಈ ಸಂಬಂಧ ರವಿ ಕುಟುಂಬದ ಜತೆ ಚರ್ಚಿಸಿ ಒಪ್ಪಿಗೆ ಪಡೆಯಲಿದ್ದೇವೆ ಎಂದು ಡಿ.ಕೆ.ರವಿ ಅಭಿಮಾನಿ ಕೋಲಾರದ ವೆಂಕಟೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ