ಬಿಎಂಟಿಸಿ ಬಸ್ 
ಜಿಲ್ಲಾ ಸುದ್ದಿ

ಐಪಿಎಲ್ ಕ್ರಿಕೆಟ್: ಇಂದು ಹೆಚ್ಚುವರಿ ಬಿಎಂಟಿಸಿ ಬಸ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 6ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್ ವೀಶ್ಲೇಷಣೆಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ...

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ಮೇ 6ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್ ವೀಕ್ಷಣೆಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಸಾರ್ವಜನಿಕರು ಕ್ರೀಡಾಂಗಣಕ್ಕೆ ರಾತ್ರಿ 8ರವರೆಗೆ ತಲುಪಲು ಅನುಕೂಲವಾಗುವಂತೆ ಸಂಜೆ 5 ಗಂಟೆಯ ನಂತರ ನಗರದ ವಿವಿಧ ಭಾಗಗಳಿಂದ ಒತ್ತಡಕ್ಕನುಗುಣವಾಗಿ ಬಸ್ ಸಂಚಾರವಿರುತ್ತದೆ. ಅದೇ ರೀತಿ ಕ್ರಿಕೆಟ್ ಪಂದ್ಯ ಮುಗಿದ ನಂತರ ರಾತ್ರಿ (ಸುಮಾರು 11.30 ಗಂಟೆವರೆಗೂ) ಮನೆಗೆ ತೆರಳಲು
ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‍ಗಳನ್ನು ಬಿಡಲಾಗುವುದು.

ಮಾರ್ಗ ಸಂಖ್ಯೆ ಎಲ್ಲಿಂದ? -ಎಲ್ಲಿಗೆ?

ಎಸ್‍ಬಿಎಸ್-1ಕೆ ಮಾಣಿಕ್ ಷಾ ಪೆರೇಡ್ ಗ್ರೌಂಡ್ಸ್-ಕಾಡುಗೋಡಿ ಬಸ್ ನಿಲ್ದಾಣ
ಜಿ-2 ಮೆಯೋ ಹಾಲ್-ಸರ್ ಜಾಪುರ
ಜಿ-3 ಬ್ರಿಗೇಡ್ ರಸ್ತೆ-ಎಲೆಕ್ಟ್ರಾನಿಕ್ ಸಿಟಿ
ಜಿ-4 ಬ್ರಿಗೇಡ್ ರಸ್ತೆ-ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಜಿ-6 ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ-ಕೆಂಗೇರಿ ಕೆಎಚ್‍ಬಿ ಕ್ವಾರ್ಟರ್ಸ್
ಜಿ-7 ಬಿಆರ್‍ವಿ ಪೆರೇಡ್ ಗ್ರೌಂಡ್ಸ್ -ಜನಪ್ರಿಯ ಟೌನ್‍ಶಿಪ್
ಜಿ-8 ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣ-ನೆಲಮಂಗಲ
ಜಿ-9 ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣ-ಯಲಹಂಕ 5ನೇ ಹಂತ
ಜಿ-10 ಬಿಆರ್‍ವಿ ಪೆರೇಡ್ ಗ್ರೌಂಡ್ಸ್-ಆರ್.ಕೆ.ಹೆಗಡೆ ನಗರ
ಜಿ-11 ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣ-ಬಾಗಲೂರು
ಜಿ-12 ಮೆಯೋಹಾಲ್- ಹೊಸಕೋಟೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ