ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಭೂ ರಕ್ಷಣೆಗೆ ಕೋರ್ಟ್

ನಿರ್ಜೀವ ಕೆರೆಗಳಲ್ಲಿ ಬಿಡಿಎ ನಿರ್ಮಿಸಿದ ಬಡಾವಣೆ ವ್ಯಾಪ್ತಿಯಲ್ಲಿ ತೆರವು ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿರುವ ಸರ್ಕಾರ, ಸರ್ಕಾರಿ ಭೂಮಿ ಒತ್ತುವರಿಗೆ ಕಾರಣರಾದ ಭೂಗಳ್ಳರು...

ಬೆಂಗಳೂರು: ನಿರ್ಜೀವ ಕೆರೆಗಳಲ್ಲಿ ಬಿಡಿಎ ನಿರ್ಮಿಸಿದ ಬಡಾವಣೆ ವ್ಯಾಪ್ತಿಯಲ್ಲಿ ತೆರವು ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿರುವ ಸರ್ಕಾರ, ಸರ್ಕಾರಿ ಭೂಮಿ ಒತ್ತುವರಿಗೆ ಕಾರಣರಾದ ಭೂಗಳ್ಳರು, ಅಧಿಕಾರಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಲು ಎರಡು ವಿಶೇಷ ನ್ಯಾಯಾಲಯ ಸ್ಥಾಪಿಸಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒತ್ತುವರಿ ವಿಚಾರ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಅಂತಿಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಂಪುಟದ ತೀರ್ಮಾನಗಳು

  • ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಎರಡು ಪ್ರತ್ಯೇಕ ನ್ಯಾಯಾಲಯ
  • ಹೈಕೋರ್ಟ್ ಒಪ್ಪಿಗೆ ಮೇರೆಗೆ ಆದಷ್ಟು ಬೇಗ ಸ್ಥಾಪನೆ
  • ಭೂಗಳ್ಳರು, ಸರ್ಕಾರಿ ಅಧಿಕಾರಿಗಳು ಸೇರಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ
  • ಬೆಂಗಳೂರಿನ 16 ನಿರ್ಜೀವ ಕೆರೆಗಳಲ್ಲಿ ಬಿಡಿಎಯಿಂದ ಬಡಾವಣೆ ನಿರ್ಮಾಣ
  • ಸರ್ಕಾರ ಹಂಚಿಕೆ ಮಾಡಿದ ನಿವೇಶನದಲ್ಲಿ ಕಟ್ಟಿದ ಮನೆ, ಸರ್ಕಾರಿ ಕಚೇರಿಗಳ ಧ್ವಂಸ ಇಲ್ಲ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!