ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮರಳು ದಂಧೆ: ತುಮಕೂರು ಜಿಲ್ಲಾಧಿಕಾರಿ ವರದಿ ಬಿಡುಗಡೆ

ತುಮಕೂರಿನಲ್ಲಿ ಅಕ್ರಮ ಮರಳು ಸಾಗಣೆ ಕುರಿತು ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತಾದ ವರದಿಯನ್ನು ಲೋಕಾಯುಕ್ತ ಸೋಮವಾರ ಬಿಡುಗಡೆಗೊಳಿಸಿದೆ...

ಬೆಂಗಳೂರು: ತುಮಕೂರಿನಲ್ಲಿ ಅಕ್ರಮ ಮರಳು ಸಾಗಣೆ ಕುರಿತು ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತಾದ ವರದಿಯನ್ನು ಲೋಕಾಯುಕ್ತ ಸೋಮವಾರ ಬಿಡುಗಡೆಗೊಳಿಸಿದೆ.

ತುಮಕೂರು ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮಾಡುತ್ತಿರುವುದಾಗಿ ಆರೋಪಿಸಿ ಸಿದ್ದಲಿಂಗೇಗೌಡ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿ ತುಮಕೂರು ಜಿಲ್ಲಾಧಿಕಾರಿಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ 2014ರ ಮೇ 8ರಂದು ಲೋಕಾಯುಕ್ತ ಸೂಚಿಸಿತ್ತು.

ಲೋಕಾಯುಕ್ತದ ಆದೇಶದಂತೆ ಜಿಲ್ಲಾಧಿಕಾರಿಗಳು ಅಕ್ರಮ ಮರಳು ಸಾಗಣೆ ನಿಯಂತ್ರಿಸುವಲ್ಲಿ ಮತ್ತು ಈವರೆಗೂ ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತು ಲೋಕಾಯುಕ್ತಗೆ ವರದಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ