ಸಿಎಂ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಶೀಘ್ರವೇ ಹೊಸ ಹೆಸರು:ಸಿಎಂ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ಶೀಘ್ರವೇ ಹೊಸ ಹೆಸರು ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ...

ಮೈಸೂರು:ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಮತ್ತು ಸದಸ್ಯ ಸ್ಥಾನಕ್ಕೆ ಶಿಫಾರಸು ಮಾಡಲಾಗಿದ್ದ ಹೆಸರುಗಳನ್ನು ಯಾವ ಕಾರಣಕ್ಕೆ ರಾಜ್ಯಪಾಲರು ತಿರಸ್ಕರಿಸಿದ್ದಾರೋ ಗೊತ್ತಿಲ್ಲ. ಶೀಘ್ರವೇ ಹೊಸ ಹೆಸರು ಕಳುಹಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್ ಸೇರಿದಂತೆ ಸದಸ್ಯ ಸ್ಥಾನಕ್ಕೆ 8 ಮಂದಿ ಹೆಸರನ್ನು ಸೂಚಿಸಿದ್ದೆವು. ಆದರೆ ರಾಜ್ಯಪಾಲರು ಹಿಂದೆ ನಾಲ್ಕು ಹೆಸರುಗಳಿಗೆ ಒಪ್ಪಿಗೆ ನೀಡಿದ್ದಾರೆ. ಈಗ ನಾಲ್ವರ ಹೆಸರನ್ನು ತಿರಸ್ಕರಿಸುವ ವಿಷಯ ಮಾಧ್ಯಮಗಳ  ಮೂಲಕ ತಿಳಿದಿದೆ. ಯಾವ ಕಾರಣಕ್ಕೆ ತಿರಸ್ಕರಿಸಿದ್ದಾರೆ ಎಂಬುದು ಇನ್ನೂ ನನ್ನ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ.
ಕೆಪಿಎಸ್ ಸಿ ನೇಮಕದ ಪಟ್ಟಿಯನ್ನು ರಾಜ್ಯಪಾಲರು ವಾಪಸು ಕಳಿಸಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಸರಿಯಾದ ಸಂದರ್ಭದಲ್ಲಿ ತಕ್ಕ ಉತ್ತರವನ್ನು ರಾಜ್ಯ ಸರ್ಕಾರ ನೀಡುತ್ತದೆ.
ಡಾ.ಜಿ.ಪರಮೇಶ್ವರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video