ಚರ್ಚ್ ಸ್ಟ್ರೀಟ್ ಸ್ಫೋಟ 
ಜಿಲ್ಲಾ ಸುದ್ದಿ

ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣ ಎನ್ಐಎಗೆ

ಚರ್ಚ್‍ಸ್ಟ್ರೀಟ್‍ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದತನಿಖೆಯನ್ನು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. 2014, ಡಿ.28ರಂದು ಚರ್ಚ್‍ಸ್ಟ್ರೀಟ್‍ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದರು...

ಬೆಂಗಳೂರು: ಚರ್ಚ್‍ಸ್ಟ್ರೀಟ್‍ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದತನಿಖೆಯನ್ನು ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಷ್ಟ್ರೀಯ  ತನಿಖಾ ದಳ ವಹಿಸಿಕೊಂಡಿದೆ. 2014, ಡಿ.28ರಂದು ಚರ್ಚ್‍ಸ್ಟ್ರೀಟ್‍ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟು,  ಮತ್ತಿಬ್ಬರು ಗಾಯಗೊಂಡಿದ್ದರು.

ಪ್ರಕರಣದ ತನಿಖೆ ನಡೆಸಿದ ನಗರ ಪೊಲೀಸ್‍ರಿಗೆ ಆರೋಪಿಗಳ ಬಂಧನ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು  ಎನ್‍ಐಎಗೆ ವಹಿಸುವಂತೆ ಕೇಂದ್ರಕ್ಕೆ ಕೋರಿತ್ತು.

ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಪ್ರಕರಣವನ್ನು ಎನ್ಐಎ ಹೈದ್ರಾಬಾದ್ ಘಟಕಕ್ಕೆ ವರ್ಗಾಯಿಸಿತ್ತು. ಬುಧವಾರ ಹೈದ್ರಾಬಾದ್ ಎನ್ಐಎ  ಘಟಕದಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಕಲಂ 120 ಬಿ, 121, 121ಎ, 153, 302, 307 ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ,  ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!