ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ

ಲಾಟರಿ ಅಕ್ರಮ ದಂಧೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ...

ಬೆಂಗಳೂರು: ಲಾಟರಿ ಅಕ್ರಮ ದಂಧೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ರಮ ಲಾಟರಿ ದಂಧೆಯಲ್ಲಿ ಪಾರಿರಾಜನ್ ಸೇರಿದಂತೆ ಯಾವುದೇ ವ್ಯಕ್ತಿಗಳ ಜೊತೆ ಸಂಪರ್ಕ ಇಟ್ಟುಕೊಂಡ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಪರಾಧಿಗಳ ಜೊತೆಗೆ ಯಾರೇ ಶಾಮೀಲಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ.

ಪೊಲೀಸ್ ಅಧಿಕಾರಿ ಚಂದ್ರಕಾಂತ್ ಹಾಗೂ ನನಗೂ ಯಾವುದೇ ಸಂಬಂಧವಿಲ್ಲ. ಲಾಟರಿ ದಂಧೆಗೆ ಸಂಬಂಧಿಸಿದ ಪ್ರಕರಣದ ಪ್ರಾಥಮಿಕ ವರದಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿದೆ. ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ