ಪ್ರಮೋದಾದೇವಿ ಒಡೆಯರ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಿಂಹಾಸನ ಪರದೆ: ನಿರ್ದೇಶಕಿ ವಿರುದ್ಧ ಪ್ರಮೋದಾದೇವಿ ದೂರು

ಅರಮನೆಯ ಖಾಸಗಿ ದರ್ಬಾರ್ ಹಾಲ್‍ನಲ್ಲಿ ಇರಿಸಲಾಗಿದ್ದ ರತ್ನಖಚಿತ ಸಿಂಹಾಸನಕ್ಕೆ ಹಾಕಲಾಗಿದ್ದ ಪರದೆಯನ್ನು ತೆರವುಗೊಳಿಸಲು ಯತ್ನಿಸಿದ ಅರಮನೆ ಮಂಡಳಿ ನಿರ್ದೇಶಕಿ ಬಿ.ಜಿ. ಇಂದಿರಮ್ಮ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್..

ಮೈಸೂರು: ಅರಮನೆಯ ಖಾಸಗಿ ದರ್ಬಾರ್ ಹಾಲ್‍ನಲ್ಲಿ ಇರಿಸಲಾಗಿದ್ದ ರತ್ನಖಚಿತ ಸಿಂಹಾಸನಕ್ಕೆ ಹಾಕಲಾಗಿದ್ದ ಪರದೆಯನ್ನು ತೆರವುಗೊಳಿಸಲು ಯತ್ನಿಸಿದ ಅರಮನೆ ಮಂಡಳಿ ನಿರ್ದೇಶಕಿ ಬಿ.ಜಿ. ಇಂದಿರಮ್ಮ ವಿರುದ್ಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ದೇವರಾಜ ಠಾಣೆ ಪೊಲೀಸರಿಗೆ ಶನಿವಾರ ಸಂಜೆ ದೂರು ನೀಡಿದ್ದಾರೆ.

ಪ್ರಮೋದಾದೇವಿ ಒಡೆಯರ್ ಆಪ್ತ ಸಹಾಯಕ ಲಕ್ಷ್ಮೀನಾರಾಯಣ್ ಮೂಲಕ ದೂರಿನ ಪ್ರತಿಯನ್ನು ದೇವರಾಜ ಪೊಲೀಸ್ ಠಾಣೆಗೆ ತಲುಪಿಸಿದ್ದು, ಧಾರ್ಮಿಕ ವಿಧಿವಿಧಾನಗಳು ಮುಗಿಯುವ ಮುನ್ನವೇ ಏಕಾಏಕಿ ಸಿಂಹಾಸನಕ್ಕೆ ಮುಚ್ಚಿದ್ದ ಬಟ್ಟೆಯನ್ನು ಇಂದಿರಮ್ಮ ಅವರು ತೆರವಿಗೆ ಯತ್ನಿಸುವ ಮೂಲಕ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video