ಎಚ್.ಡಿ.ಕುಮಾರಸ್ವಾಮಿ 
ಜಿಲ್ಲಾ ಸುದ್ದಿ

ಕೋಮು ಘರ್ಷಣೆಗೆ ಟಿಪ್ಪು ಜಯಂತಿ ಕಾರಣ: ಎಚ್ ಡಿಕೆ

ಕೆಲವೇ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ...

ಬೆಂಗಳೂರು: ಕೆಲವೇ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಕೋಮು ಘರ್ಷಣೆ ಉಂಟಾಗಿದೆ. ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಿರುವುದೇ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಂಡು ಜನತೆಯ ಜೀವನವನ್ನು ಅಸ್ತವ್ಯಸ್ಥಗೊಳಿಸುವ ಪ್ರತಿಭಟನೆಗಳಲ್ಲಿ ತೊಡಗಿವೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
 
ಇನ್ನು ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಹೋರಾಟ ಮಾಡಲಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!