(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಆಟೋ ಚಾಲಕರ ಥಳಿತ

ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಆಟೊ ಚಾಲಕರ ಗುಂಪೊಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಯಶೋದಾ ವಿ ಆಚಾರ್ಯ ಎಂಬುವವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರದಲ್ಲಿ ಗುರುವಾರ ರಾತ್ರಿ ನಡೆದಿದೆ...

ಬೆಂಗಳೂರು: ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಆಟೊ ಚಾಲಕರ ಗುಂಪೊಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಯಶೋದಾ ವಿ ಆಚಾರ್ಯ ಎಂಬುವವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.

``ನ. 12ರಂದು ರಾತ್ರಿ 7.45ರ ಸುಮಾರಿಗೆ ವಿಜಯನಗರ ಸರ್ವಿಸ್ ರಸ್ತೆ ಶಂಕರ್‍ನಾಗ್ ಆಟೊ ನಿಲ್ದಾಣದ ಹತ್ತಿರ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದೆ. ಅಂಗಡಿಯಿಂದ ಮರಳಿ ಬಂದಾಗ ಕಾರಿನ ಸುತ್ತ ನಾಲ್ಕು ಆಟೋ ನಿಲ್ಲಿಸಿದ್ದರು. ಈ ವಿಚಾರವಾಗಿ ಆಟೊ ಚಾಲಕರು ಮತ್ತು ನನ್ನ ನಡುವೆ ನಡೆದ ವಾಗ್ವಾದ ನಡೆಯಿತು.

ಚಾಲಕರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಲ್ಲದೆ ಇಬ್ಬರು ಆಟೊ ಚಾಲಕರು ನನ್ನ ಕೆನ್ನೆಗೆ ಕೈಯಿಂದ ಹೊಡೆದು ಗಾಯಗೊಳಿಸಿ, ಕಾರು ತೆಗೆಯಲು ಬಿಡದೆ ಕೀ ಕಿತ್ತುಕೊಳ್ಳಲು ಪ್ರಯತ್ನಿಸಿದರು. ಗಲಾಟೆ ವೇಳೆ ಎಲ್ಲಾ ಆಟೋ ಚಾಲಕರು ಪಾನಮತ್ತರಾಗಿದ್ದರು. ಅವರ ಹೊಡೆತಕ್ಕೆ ಸಿಲುಕಿ ನಾನು ಪ್ರಜ್ಞೆ ಕಳೆದುಕೊಂಡೆ' ಎಂದು ವಿಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

SCROLL FOR NEXT