ದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ 
ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ ಬಂದ್: ತಡರಾತ್ರಿ ಮತ್ತಿಬ್ಬರ ಮೇಲೆ ಹಲ್ಲೆ

ದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂಸಾಚಾರದ ಪ್ರಕರಣಗಳು ಮುಂದುವರಿದ್ದು...

ಉಪ್ಪಿನಂಗಡಿ/ಮಂಗಳೂರು: ದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂಸಾಚಾರದ ಪ್ರಕರಣಗಳು ಮುಂದುವರಿದ್ದು, ಶುಕ್ರವಾರ ತಡರಾತ್ರಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 
ಕಲ್ಲೇರಿಯ ಶಿವಗಿರಿ ಎಂಬಲ್ಲಿ ಪ್ರದೀಪ್ (30) ಎಂಬ ಯುವಕನಿಗೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದಾಗ ಪ್ರದೀಪ್ ಕಲ್ಲೇರಿಯಿಂದ ಶಿವಗಿರಿಯಲ್ಲಿನ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. 
ತೀವ್ರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತಂಡ ತಡೆದು ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ವೀರಭದ್ರ ದೇವಾಲಯದ ಬಳಿ ನಡೆದಿದೆ. 
ಸ್ಥಳೀಯ ಇಕ್ಬಾಲ್ (35) ಗಂಭೀರ ಗಾಯಗೊಂಡಿದ್ದಾರೆ. ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿದ ಬಾಟಲಿಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವುದಿಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!