ಕೆಎಸ್ ಈಶ್ವರಪ್ಪ 
ಜಿಲ್ಲಾ ಸುದ್ದಿ

ನವೆಂಬರ್ 17ರಂದು ವಿಧಾನಸಭೆಗೆ ಮುತ್ತಿಗೆ: ಕೆ.ಎಸ್.ಈಶ್ವರಪ್ಪ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದೆ ಎಂದು ವಿಪಕ್ಷ ನಾಯಕ...

ಶಿವಮೊಗ್ಗ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಆರೋಪಿಸಿದ್ದಾರೆ. 
ರಾಜ್ಯದಲ್ಲಿ ಹಿಂದೂ ಮುಸ್ಲಿಮರನ್ನು ಒಕ್ಕಲೆಬ್ಬಿಸುವುದೇ ಕಾಂಗ್ರೆಸ್ ಸರ್ಕಾರದ ಕಾಯಕವಾಗಿದೆ. ಈ ಹಿನ್ನಲೆಯಲ್ಲಿ ನವೆಬಂರ್ 17ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಅವರು ಹೇಳಿದ್ದಾರೆ. 
ಅಲ್ಲದೇ, ಜಾತಿ ಜಾತಿಗಳ ನಡುವೆ ತಾರತಮ್ಯ ಉಂಟುಮಾಡುತ್ತಿರುವ ಸರ್ಕಾರದ ನಡೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 
ದಲಿತರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಾ ಎಲ್ಲಾ ವರ್ಗದವರಿಗೆ ವಿರೋಧವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ನಾಳೆಯಿಂದ ಪ್ರಾರಂಭವಾಗಲಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇವೆ ಹಾಗೂ 17ರಂದು ವಿಧಾನಸಭೆಗೆ ಮುತ್ತಿಗೆ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್