(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಈದ್ಗಾ ಮೈದಾನದಲ್ಲಿ ಹಂದಿ ಮಾಂಸ

ನಗರದ ಮಂಗಳವಾರಪೇಟೆ ಬಳಿಯ ಈದ್ಗಾ ಮೈದಾನದ ಪ್ರಾರ್ಥನಾ ಸ್ಥಳದಲ್ಲಿ ಕಿಡಿಗೇಡಿಗಳು ಹಂದಿ ಮಾಂಸದ ತುಂಡುಗಳನ್ನಿಟ್ಟಿದ್ದುದರಿಂದ ಭಾನುವಾರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು...

ಚನ್ನಪಟ್ಟಣ: ನಗರದ ಮಂಗಳವಾರಪೇಟೆ ಬಳಿಯ ಈದ್ಗಾ ಮೈದಾನದ ಪ್ರಾರ್ಥನಾ ಸ್ಥಳದಲ್ಲಿ ಕಿಡಿಗೇಡಿಗಳು ಹಂದಿ ಮಾಂಸದ ತುಂಡುಗಳನ್ನಿಟ್ಟಿದ್ದುದರಿಂದ ಭಾನುವಾರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಮುಸ್ಲಿಮರು ನಗರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಕೇಂದ್ರ ವಲಯ ಐಜಿಪಿ ಅರುಣ್ ಚಕ್ರವರ್ತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತೆಗಾಗಿ 5 ಡಿವೈಎಸ್‍ಪಿ, 10 ಸರ್ಕಲ್ ಇನ್‍ಸ್ಪೆಕ್ಟರ್, ನಾಲ್ಕು ಕೆಎಸ್ ಆರ್‍ಪಿ ಹಾಗೂ 4 ಡಿಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಈದ್ಗಾ ಮೈದಾನದಲ್ಲಿ ದ್ದ ಮಾಂಸದ ತುಂಡುಗಳನ್ನು ತೆರವುಗೊಳಿಸಿ ಮೈದಾನ ಶುಚಿಗೊಳಿಸಲಾಗಿದೆ. ಹೊರಗಿನ ವ್ಯಕ್ತಿಗಳ ಕೈವಾಡವಿರಬಹು ದು ಎಂದು ಶಂಕಿಸಿರುವ ಅರುಣ್ ಚಕ್ರವರ್ತಿ, ಕಿಡಿಗೇಡಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸದ ಡಿ.ಕೆ.ಸುರೇಶ್, ಶಾಸಕ ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯ ಮುದೀರ್ ಆಗಾ ಅವರು ಪ್ರತ್ಯೇಕ ಶಾಂತಿ ಸಭೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ