ಬೆಂಗಳೂರು ಪ್ರದೇಶಕ್ಕೆ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾಗಿ ಶ್ರೀ. ಮನೀಶ್ ಅಗ್ನಿಹೋತ್ರಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹಾಗು ಕರ್ನಾಟಕ ಮತ್ತು ಗೋವಾ ರಾಜ್ಯಗಳ ವಲಯ ಕಚೇರಿಗೆ ಹೆಚ್ಚುವರಿ ಕೇಂದ್ರ ಭವಿಷ್ಯ ನಿಧಿ ಆಯುಕ್ತರಾಗಿ ಶ್ರೀ. ವಿ. ವಿಜಯ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಈಪಿಎಫ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.