ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಿಎಂಟಿಸಿ ಚಾಲಕ ನಾಪತ್ತೆ

ಬಿಎಂಟಿಸಿ 6ನೇ ಡಿಪೊ ವ್ಯಾಪ್ತಿಯ ಬಸ್ ಚಾಲಕ ಗುರುಶಾಂತಪ್ಪ ಪರಣ್ಣವರ ನಾಲ್ಕು ದಿನಗಳಿಂದ ಕಾಣೆಯಾಗಿದ್ದಾರೆ ಅಂದಾಜು 26 ವರ್ಷದ...

ಬೆಂಗಳೂರು : ಬಿಎಂಟಿಸಿ 6ನೇ  ಡಿಪೊ ವ್ಯಾಪ್ತಿಯ ಬಸ್ ಚಾಲಕ ಗುರುಶಾಂತಪ್ಪ ಪರಣ್ಣವರ ನಾಲ್ಕು ದಿನಗಳಿಂದ ಕಾಣೆಯಾಗಿದ್ದಾರೆ ಅಂದಾಜು 26 ವರ್ಷದ ಗುರುಶಾಂತಪ್ಪ ಭಾನುವಾರ ಕೆಲಸ ಮುಗಿಸಿಕೊಂಡು ಮನೆಗೆ ಬರ ಬೇಕಾದವರು ಇನ್ನೂ ಬಂದಿಲ್ಲ ಎಂದು ಪತ್ನಿ ವಿಜಯಲಕ್ಷ್ಮಿ  ಪರಣ್ಣವರ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!