ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಯುವಕ ಪರಾರಿ

ಹಾಲು ತರಲು ಹೋಗಿದ್ದ 14 ವರ್ಷದ ಅಪ್ರಾಪ್ತೆ ಮೇಲೆ ಅದೇ ಗ್ರಾಮದ ಯುವಕ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಹುಬ್ಬಳಿಯ ನಾಣ್ಯಾಪುರ ಗ್ರಾಮದಲ್ಲಿ ...

ಕೂಡ್ಲಿಗಿ : ಹಾಲು ತರಲು ಹೋಗಿದ್ದ 14 ವರ್ಷದ ಅಪ್ರಾಪ್ತೆ ಮೇಲೆ ಅದೇ ಗ್ರಾಮದ ಯುವಕ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಹುಬ್ಬಳಿಯ ನಾಣ್ಯಾಪುರ ಗ್ರಾಮದಲ್ಲಿ ನಡೆದಿದ್ದು, ಬುಧವಾರ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಣ್ಯಾಪುರ ಗ್ರಾಮದ ಬಸವರಾಜ (21) ಅದೇ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹಾಲು ತರಲು ಹೋದಾಗ ಬಸವರಾಜ ಅತ್ಯಾಚಾರ ಮಾಡಿದ್ದಾನೆ ಎಂದು ಬಾಲಕಿ ತಿಳಿಸಿದ್ದಾಳೆ. ಬಸವರಾಜ ಹಿಂದೆಯೂ ಆಕೆಯನ್ನು ಚುಡಾಯಿಸಿದ್ದ ಆರೋಪವಿದ್ದು, ಮಂಗಳವಾರ ರಾತ್ರಿ ಗ್ರಾಮದಲ್ಲಿ ಜಗಳೂರುಸ್ವಾಮಿ ದೇವರ ಕಾರ್ಯಕ್ರಮವಿತ್ತು. ಹೀಗಾಗಿ ಮನೆಗೆ ಬಾಲಕಿ ಹಾಲು ತರಲು ರಾತ್ರಿ ಹೋದಾಗ ಬಸವರಾಜ ಕೈ ಹಿಡಿದು ಎಳೆದಾಡಿದ್ದಾನೆ ಜತೆಗೆ ಮನೆಯೊಂರಲ್ಲಿ ಕೂಡಿಹಾಕಿ  ಅತ್ಯಾಚಾರ ವೆಸಗಿದ್ದಾನೆ. ಹಾಗೂ ಜೀವ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಆತನ ಸ್ನೇಹಿತ ಮಹೇಶ್ ಸಹಕಾ ನೀಡಿದ್ದರಿಂದ ಆತನ ಮೇಲೂ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ