ಕೇಂದ್ರದಿಂದ ರಾಜ್ಯಕ್ಕೆ 200 ಮೆಗಾವ್ಯಾಟ್
ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ 200 ಮೆಗಾವ್ಯಾಟ್ ನೀಡುವುದಾಗಿ ಘೋಷಿಸಿದೆ...
ಬೆಂಗಳೂರು: ರಾಜ್ಯದ ವಿದ್ಯುತ್ ಕೊರತೆ ನೀಗಿಸಲು ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ 200 ಮೆಗಾವ್ಯಾಟ್ ನೀಡುವುದಾಗಿ ಘೋಷಿಸಿದೆ.
ರಾಜ್ಯದ ವಿದ್ಯುತ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪತ್ರ ಬರೆದು ಹೆಚ್ಚಿನ ವಿದ್ಯುತ್ ಬೇಡಿಕೆಯನ್ನು ಮಂಡಿಸಿತ್ತು. ಹಾಲಿ ಕರ್ನಾಟಕಕ್ಕೆ ಹಂಚಿಕೆಯಾಗುವ ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ನೀಡುವಂತೆ ಕೋರಿತ್ತಲ್ಲದೇ, ವಿದ್ಯುತ್ ಸಮಸ್ಯೆ ಬಿಗಡಾಯಿಸಿದ್ದನ್ನು ವಿವರಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.