ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಂಜಿನಿಂದ ವಿಮಾನ ಸಂಚಾರ ವಿಳಂಬ

ಕೆಂಪೇಗೌಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ ಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ... ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ದಟ್ಟ ಮಂಜು ಆವರಿಸಿದ್ದರಿಂದ ನಿರ್ಗಮನ ಹಾಗೂ ಆಗಮನ ಸೇರಿ ಒಟ್ಟು 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿ ಪ್ರಯಾಣಿಕರು ಪರದಾಡಿದರು.

ಶನಿವಾರ ಬೆಳಗ್ಗೆ 4.30ರಿಂದ 8.10ರ ನಡುವೆ ದಟ್ಟ ಮಂಜು ಆವರಿಸಿದ್ದ ಕಾರಣ ರನ್‍ವೇ ಸಂಪೂರ್ಣವಾಗಿ ಕಾಣಿಸುತ್ತಿರಲಿಲ್ಲ. ಆಗಮಿಸಬೇಕಿದ್ದ ವಿಮಾನಗಳನ್ನು ಬೇರೆ ಏರ್‍ಪೊೀರ್ಟ್‍ಗಳಿಗೆ ಕಳುಹಿಸಲಾಯಿತು. ನಗರದಿಂದ ದೇಶದ ನಾನಾ ಭಾಗಗಳು ಹಾಗೂ ವಿದೇಶಗಳಿಗೆ ಹೊರಡಬೇಕಿದ್ದ 70 ಹಾಗೂ ಆಗಮಿಸಬೇಕಿದ್ದ 36 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.

ಈ ಪೈಕಿ ಆ್ಯಮ್ ಸ್ಟರ್‍ಡಮ್, ದುಬೈ, ದೋಹಾ ಹಾಗೂ ಲಂಡನ್‍ಗೆ ತೆರಳಬೇಕಿದ್ದ ಅಂತಾರಾಷ್ಟ್ರೀ ಯ ಮಾರ್ಗದ ವಿಮಾನಗಳು ಸೇರಿವೆ. ಇದರಿಂದ ಸಾವಿ ರಾರು ಪ್ರಯಾಣಿಕರು ನಿಲ್ದಾಣದಲ್ಲೇ ಕಾಲ ಕಳೆಯಬೇಕಾಯಿತು. 8 ಗಂಟೆ ಬಳಿಕ ಮಂಜು ಮಾಯವಾಗುತ್ತಿದ್ದಂತೆ ವಿಮಾನಗಳ ಹಾರಾಟವನ್ನು ನಂತರ ಆರಂಭಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್