ರಾಘವೇಶ್ವರ ಶ್ರೀ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಗಿರಿನಗರ ಮಠದಲ್ಲಿ ಸಿಐಡಿ ಅಧಿಕಾರಿಗಳು

ರಾಘವೇಶ್ವರ ಶ್ರೀಗಳ ವಿರುದ್ಧ ದಾಖಲಾ ಗಿರುವ 2ನೇ ಅತ್ಯಾಚಾರ ಆರೋಪ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಶ್ರೀಗಳಿಗೆ ಶಾಕ್ ನೀಡಿದರು. ಗುರುವಾರ ಮಧಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು...

ಬೆಂಗಳೂರು: ರಾಘವೇಶ್ವರ ಶ್ರೀಗಳ ವಿರುದ್ಧ ದಾಖಲಾ ಗಿರುವ 2ನೇ ಅತ್ಯಾಚಾರ ಆರೋಪ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಶ್ರೀಗಳಿಗೆ ಶಾಕ್ ನೀಡಿದರು. ಗುರುವಾರ ಮಧಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು.

ಗುರುವಾರ ಮಧ್ಯಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಈ ವೇಳೆ ಪೊಲೀಸರು ದೂರುದಾರರನ್ನು ಮಠಕ್ಕೆ ಕರೆದುಕೊಂಡು ಹೋಗಿ, ವಿಚಾರಣೆ ನಡೆಸಿದರು.ಮಧ್ಯಾಹ್ನ ಸುಮಾರು 3.30ಕ್ಕೆ ಮಠಕ್ಕೆ ತೆರಳಿದ ಸಿಐಡಿ ಪಂಚನಾಮೆ ನಡೆಸಿದ್ದಾರೆ. ಪಠಕ್ಕೆ ಹೋದ ಕ್ಷಣದಿಂದ ಪಂಚನಾಮೆ ಸಂಪೂರ್ಣ ಮುಕ್ತಾಯವಾಗುವವರೆಗೂ ನಡೆದ ವಿಚಾರಣೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ.

2006ರಲ್ಲಿ ಹೊಸನಗರ ಹಾಗೂ 2012ರಲ್ಲಿ ಗಿರಿನಗರದ ಮಠದಲ್ಲಿ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ದೂರುದಾರರು ತಿಳಿಸಿದ್ದರು. ಹಾಗಾಗಿ ಮಠದಲ್ಲಿ ಶ್ರೀ ಹಾಗೂ ದೂರುದಾರರ ನಡುವೆ ನಡೆದ ಸಂಭಾಷಣೆ, ಇತ್ಯಾದಿ ಕುರಿತಂತೆ 2 ಗಂಟೆ ಕಾಲ ಮಹಜರು ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT