ದಿ. ಎಂ.ಎಂ. ಕಲಬುರ್ಗಿ 
ಜಿಲ್ಲಾ ಸುದ್ದಿ

ಎಂ ಎಂ ಕಲಬುರ್ಗಿಗೆ ಬಸವಶ್ರೀ ಪ್ರಶಸ್ತಿ

ಹಿರಿಯ ಸಂಶೋಧಕ ದಿ. ಎಂ.ಎಂ. ಕಲಬುರ್ಗಿ ಅವರಿಗೆ ಚಿತ್ರದುರ್ಗ ಮುರು ಘಾಮಠ ನೀಡುವ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿಯನ್ನು ...

 ಚಿತ್ರದುರ್ಗ: ಹಿರಿಯ ಸಂಶೋಧಕ ದಿ. ಎಂ.ಎಂ. ಕಲಬುರ್ಗಿ ಅವರಿಗೆ ಚಿತ್ರದುರ್ಗ ಮುರು ಘಾಮಠ ನೀಡುವ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರಕಟಿಸಲಾಗಿದೆ. ನಾಡೋಜ ಡಾ.ಎಂ.ಎಂ. ಕಲಬುರ್ಗಿ ಮಾಸ್ತರ್ ಅವರಿಗೆ 2015ನೇ ಸಾಲಿನ ಬಸವಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ಬುಧವಾರ ಡಾ. ಶಿವಮೂರ್ತಿ ಮುರುಘಾ ಶರಣರು ಪ್ರಕಟಿಸಿದರು. ಪ್ರಶಸ್ತಿ 5 ಲಕ್ಷ್ಯ ನಗದು ಮತ್ತು ಪ್ರಶಸ್ತಿ ಫಲಕ
ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!