ಟಿಪ್ಪರ್ ಲಾರಿ 
ಜಿಲ್ಲಾ ಸುದ್ದಿ

ರಸ್ತೆ ಬದಿ ನಿಂತಿದ್ದ 3 ಲಾರಿ ಚಾಲಕರ ಮೇಲೆ ಹರಿದ ಟಿಪ್ಪರ್

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು...

ಗದಗ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಗುಜರಾತ್‌ ಮೂಲದ ಕುಮಾರಸ್ವಾಮಿ(40) ಉತ್ತರಪ್ರದೇಶ  ಮೂಲದ ಕೇದಾರ್‌ ಯಾದವ್‌ (30) ಹಾಗೂ ನಿಜಾಮುದ್ದೀನ್‌(45) ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಟಿಪ್ಪರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗದಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?