ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೊಸೂರಿನಲ್ಲಿ ಭೀಕರ ಅಪಘಾತ, ಬೆಂಗಳೂರಿನ ಇಬ್ಬರು ಸಾವು

ನಿಂತಿದ್ದ ಲಾರಿಗೆ ಕ್ವಾಲಿಸ್‌ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ...

ಬೆಂಗಳೂರು: ನಿಂತಿದ್ದ ಲಾರಿಗೆ ಕ್ವಾಲಿಸ್‌ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ.

ಕ್ವಾಲಿಸ್ ಕಾರಿನಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್‌ ನಾಲ್ವರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಮೃತರು ಬೆಂಗಳೂರಿನ ಮಣಿ(29) ಮತ್ತು ದಾಸ್‌(27) ಎಂದು ಗುರುತಿಸಲಾಗಿದ್ದು, ಸೂಳಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

KL Rahul ಆಯ್ತು ಇದೀಗ ರಿಷಬ್ ಪಂತ್ ನಾಯಕತ್ವಕ್ಕೆ ಕುತ್ತು?: LSG ಡೈರೆಕ್ಟರ್ ಟಾಮ್ ಮೂಡಿ ಸುಳಿವು!

ಅಮೆರಿಕದಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ಹೇಳಿಕೆ: ಮಾರ್ಕೊ ರೂಬಿಯೊ ಹೇಳಿದ್ದೇನು?

Cannes 2026 Closing Ceremony: ಬಿಳಿ ಪ್ಯಾಂಟ್ ಸೂಟ್ ನಲ್ಲಿ ಕಂಗೊಳಿಸಿದ ಐಶ್ವರ್ಯ ರೈ!

ಪಾಕಿಸ್ತಾನದಲ್ಲಿ ಮುಂದುವರಿದ ರಕ್ತಪಾತ: ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 24 ಪ್ರಯಾಣಿಕರ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

SCROLL FOR NEXT