ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪರೀಕ್ಷೆ ಬರೆಯಲು ಆಧಾರ್ ಕಡ್ಡಾಯವಲ್ಲ: ಕಿಮ್ಮನೆ

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎನ್ನುವುದು ಸತ್ಯಕ್ಕೆ ದೂರ ವಾದದು ಎಂದು ಪ್ರಾಥಮಿಕ ಮತ್ತು ಪ್ರೌಢ...

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎನ್ನುವುದು ಸತ್ಯಕ್ಕೆ ದೂರ ವಾದದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸ್ಪಷ್ಟಪಡಿಸಿದ್ದಾರೆ. 
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿ ವರ್ಗ ಹಂಚಿಹೋಗಿದೆ. ಅಲ್ಲಿ ವಿದ್ಯಾರ್ಥಿಗಳ ಪ್ರಮಾಣ ಕಡಿಮೆಯಾಗುತ್ತದೆ. 
ಹಾಗೆಂದು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎನ್ನುವುದು ಸರಿಯಲ್ಲ. ಆ ಸ್ಥಿತಿ ರಾಜ್ಯದಲ್ಲಿಲ್ಲ ಎಂದರು. ಪರೀಕ್ಷೆ ಬರೆಯಲು ಆಧಾರ್ ಕಡ್ಡಾಯವಾಗಿ ಹೊಂದಿರಬೇಕು ಎಂಬ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಿಲ್ಲ, ಆಧಾರ್ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್