ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಶಾಸಕರ ಕಾರನ್ನೇ ಕದ್ದ ಕಳ್ಳರು!

ಬೀದರ್ ಜಿಲ್ಲೆಯ ಹುಮ್ನಾಬಾದ್‌ ಕಾಂಗ್ರೆಸ್ ಶಾಸಕ ರಾಜಶೇಖರ್‌ ಪಾಟೀಲ್‌ ಅವರ ಕಾರನ್ನೇ ಕದ್ದೊಯ್ದ ಘಟನೆ ಬುಧವಾರ ರಾತ್ರಿ ನಡೆದಿದೆ.

ಬೀದರ್: ಬೀದರ್ ಜಿಲ್ಲೆಯ ಹುಮ್ನಾಬಾದ್‌ ಕಾಂಗ್ರೆಸ್ ಶಾಸಕ ರಾಜಶೇಖರ್‌ ಪಾಟೀಲ್‌ ಅವರ ಕಾರನ್ನೇ ಕದ್ದೊಯ್ದ ಘಟನೆ ಬುಧವಾರ ರಾತ್ರಿ ನಡೆದಿದೆ.

ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ 28 ಲಕ್ಷ ಮೌಲ್ಯದ ಟೊಯೋಟಾ ಪಾರ್ಚೂನರ್ ಕಾರನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರಾಜಶೇಖರ್ ಪಾಟೀಲ್ ಅವರು ಹುಮ್ನಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ.

ನಿನ್ನೆ ಸಂಜೆ ಬೆಂಗಳೂರಿನಿಂದ ಹುಮ್ನಾಬಾದ್ ಗೆ ಬಂದಿದ್ದ ಪಾಟೀಲ್‌ ಅವರು, ಕಾರನ್ನು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದರು.

ಮನೆಯ ಬಳಿಯಲ್ಲೇ ಪೊಲೀಸ್‌ ಠಾಣೆಯಿದ್ದರೂ ಶಾಸಕರಕಾರನ್ನು ಕದಿಯುವ ಮೂಲಕ ಕಳ್ಳರು  ಪೊಲೀಸರಿಗೆ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತು ಇತಿಹಾಸದಲ್ಲೇ ದಾಖಲೆಯ ಏರಿಕೆ!, ಖರೀದಿದಾರರು ಯಾರು?

ಭಾರತದತ್ತ ಹೊರಟಿದ್ದ ಇರಾನ್ ತೈಲ ಹೊತ್ತ ಹಡಗು ಏಕಾಏಕಿ ಚೀನಾಗೆ ರೀ-ರೂಟ್; ಕೇಂದ್ರ ಹೇಳಿದ್ದೇನು?

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳ ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar

SCROLL FOR NEXT