ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪ್ರಶಸ್ತಿ ಮರಳಿಸಲು ಶಹನಾಝ್ ನಿರ್ಧಾರ

ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ಸುಧೀಂದ್ರ ಕುಲಕರ್ಣಿ ಮೇಲೆ ನಡೆದ ಅಮಾನವೀಯ ಕೃತ್ಯ ಹಾಗೂ ಇತರ ಬುದ್ಧಿಜೀವಿಗಳ ಹತ್ಯೆ ಖಂಡಿಸಿ ...

ಮಂಗಳೂರು: ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ಸುಧೀಂದ್ರ ಕುಲಕರ್ಣಿ ಮೇಲೆ ನಡೆದ ಅಮಾನವೀಯ ಕೃತ್ಯ ಹಾಗೂ ಇತರ ಬುದ್ಧಿಜೀವಿಗಳ ಹತ್ಯೆ ಖಂಡಿಸಿ 2002ರಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ರು.10 ಸಾವಿರ ಗೌರವಧನವನ್ನು ಸರ್ಕಾರಕ್ಕೆ ವಾಪಸ್ ಮಾಡಲು ಮಂಗಳೂರಿನ ಅನುಪಮಾ  ಮಹಿಳಾ ಮಾಸಿಕ ಸಂಪಾದಕಿ ಶಹನಾಝ್  ಎಂ. ನಿರ್ಧರಿಸಿದ್ದಾರೆ. ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ದಾದ್ರಿಯಲ್ಲಿ ಅಮಾಯಕ ಅಖ್ಲಾಕ್ ಎಂಬ ವೃದ್ಧರನ್ನು ಕೊಂದಿರುವುದು ಹಾಗೂ ದಲಿತ ದಂಪತಿಗಳನ್ನು ಪೊಲೀಸರೇ ನಗ್ನಗೊಳಿಸಿರುವ ಹೇಯ ಕೃತ್ಯ ದಿಗ್ಭ್ರಮೆ ಮೂಡಿಸಿದೆ. ದೇಶದಲ್ಲಿ ಹೆಚ್ಚುತ್ತಿ ರುವ ಕೋಮು ದ್ವೇಷ, ಹತ್ಯೆಗಳನ್ನುನಿಗ್ರಹಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿರುವುದು ಬೇಸರ ತರಿಸಿದೆ.  ಹಾಗಾಗಿ ನಗದು ಮತ್ತು ಪ್ರಶಸ್ತಿ ವಾಪಸ್ಕೊ ಡುತ್ತಿದ್ದು, ಶೀಘ್ರವೇ ಕಲಬುರ್ಗಿ ಹಂತ ಕರನ್ನು ಬಂಧಿಸುವಂತೆ ಒತ್ತಾಯಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!