ರಾಹುಲ್ ಗಾಂಧಿ ಭೇಟಿ ನೀಡಿದ್ದ ರೈತ ಕುಟುಂಬ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಲಕ್ಷ ರು. ಪರಿಹಾರ ಚೆಕ್ ವಿತರಣೆ

ಸಣಬದಕೊಪ್ಪಲು ಗ್ರಾಮದ ಮೃತ ರೈತ ಲೋಕೇಶ್ ಪತ್ನಿ ಶೋಭಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್ ಗುರುವಾರ ರು. 1 ಲಕ್ಷ ರು. ಪರಿಹಾರ ಚೆಕ್ ವಿತರಿಸಿದರು.

ಪಾಂಡವಪುರ: ಸಣಬದಕೊಪ್ಪಲು ಗ್ರಾಮದ ಮೃತ ರೈತ ಲೋಕೇಶ್ ಪತ್ನಿ ಶೋಭಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್ ಗುರುವಾರ ರು. 1 ಲಕ್ಷ ರು. ಪರಿಹಾರ ಚೆಕ್  ವಿತರಿಸಿದರು.

ಈ ಮೂಲಕ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಹಿಂದಿರುಗಿದ ನಂತರ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹಾಗೂ ರಾಜಕೀಯ ವಿಷಯವಾಗಿ ರೂಪುಗೊಂಡಿದ್ದ ಚೆಕ್  ರಾಜಕಾರಣಕ್ಕೆ ತೆರೆ ಬಿದ್ದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಹಾಗೂ ಸ್ಥಳೀಯ ನಾಯಕರೊಂದಿಗೆ ಸಣಬದಕೊಪ್ಪಲು ಗ್ರಾಮದ ಮೃತ  ಲೋಕೇಶ್ ನಿವಾಸಕ್ಕೆ ತೆರಳಿ ಲೋಕೇಶ್ ಪತ್ನಿ ಶೋಭಾರವರ ಕೈಗೆ ಕೆಪಿಸಿಸಿ ನೀಡಿದ್ದ ಪರಿಹಾರ ಚೆಕ್ ನೀಡಿದರು. ಆತ್ಮಹತ್ಯೆ ಮಾಡಿಕೊಂಡ ರೈತ ಲೋಕೇಶ್ ಪತ್ನಿ ಶೋಭ ಅವರಿಗೆ  ಸಾಂತ್ವನ ಹೇಳಿ ಧೈರ್ಯ ತುಂಬಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT