ಎಸ್ ಐ ಜಗದೀಶ್ 
ಜಿಲ್ಲಾ ಸುದ್ದಿ

ಎಸ್ ಐ ಜಗದೀಶ್ ಅವರ ಸರ್ವೀಸ್ ರಿವಾಲ್ವರ್ ನಲ್ಲಿ ಬುಲೆಟ್ ಇರಲಿಲ್ಲ!

ಹತ್ಯೆಯಾದ ದೊಡ್ಡಬಳ್ಳಾಪುರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಎಸ್.ಜಗದೀಶ್ ಅವರ ಸರ್ವಿಸ್‌ ರಿವಾಲ್ವರ್‌ನಲ್ಲಿ ಬಲೆಟ್‌ಗಳೆ ಇರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ಬೆಂಗಳೂರು: ಬೈಕ್ ಕಳ್ಳರಿಂದ ಹತ್ಯೆಯಾದ  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಎಸ್.ಜಗದೀಶ್ ಅವರ ಸರ್ವಿಸ್‌ ರಿವಾಲ್ವರ್‌ನಲ್ಲಿ ಬಲೆಟ್‌ಗಳೆ ಇರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ಮಫ್ತಿಯಲ್ಲಿದ್ದ ಜಗದೀಶ್‌ ನೇತೃತ್ವದ ಐವರು ಪೊಲೀಸರ ತಂಡ ಕಳ್ಳರ ಚೇಸಿಂಗ್‌ ಮಾಡಿದ್ದರು, ಕಾರ್ಯಾಚರಣೆಗೆ ಬೈಕ್‌ ಮತ್ತು ಇನ್ನೋವಾ ಕಾರನ್ನು ಬಳಸಿದ್ದರು. ಚೇಸಿಂಗ್‌ ವೇಳೆ ಕಳ್ಳರು ಹೆದ್ದಾರಿಯಲ್ಲಿ ತಪ್ಪಿಸಿಕೊಂಡು ಓಡುತ್ತಿದ್ದರು. ಈ ಸಂದರ್ಭದಲ್ಲಿ ಜಗದೀಶ್‌ ಅವರು ಬೈಕ್‌ ತರಲು ಪೇದೆ ವೆಂಕಟೇಶ್‌ ಮೂರ್ತಿ ಅವರಿಗೆ ಹೇಳಿ  ಕೀ ನೀಡಿದ್ದಾರೆ.

ಕಳ್ಳರನ್ನು ಬೆನ್ನಟ್ಟಿದ ಜಗದೀಶ್‌ ಅಡ್ಡಗಟ್ಟಿ ರಿವಾಲ್ವರ್‌ ತೋರಿಸಿದ್ದಾರೆ , ಈ ವೇಳೆ ದುರದೃಷ್ಟವಷಾತ್‌ ಜಗದೀಶ್‌ ಅವರು ಆಯ ತಪ್ಪಿ ಮೋರಿಗೆ ಬಿದ್ದಿದ್ದಾರೆ. ಅಷ್ಟರಲ್ಲಾಗಲೇ ಕಳ್ಳರು ಜಗದೀಶ್‌ ಅವರ ದೇಹದ 7 ಕಡೆ ಡ್ರ್ಯಾಗರ್‌ನಿಂದ ಇರಿದು ಪರಾರಿಯಾಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ವೆಂಕಟೇಶ್‌ ಅವರಿಗೂ ಇರಿದ ಕಳ್ಳರು ಬೈಕ್‌ ,ರಿವಾಲ್ವರ್‌ ಕಸಿದು ಕಸಿದುಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರಿಗೆ ಎಸ್ಕೇಪ್ ಆಗಿದ್ದಾರೆ.

.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ