ಡಾ. ಪಾಟೀಲ ಪುಟ್ಟಪ್ಪ 
ಜಿಲ್ಲಾ ಸುದ್ದಿ

ಸಾಹಿತಿಗಳ ವಿರುದ್ಧ ಪಾಪು ಗರಂ

ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಹಾಗೂ ಹಂತಕರ ಬಂಧನದಲ್ಲಾಗುತ್ತಿರುವ ವಿಳಂಬ ಖಂಡಿಸಿ ನಾಡಿನಾದ್ಯಂತ...

ಧಾರವಾಡ: ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಹಾಗೂ ಹಂತಕರ ಬಂಧನದಲ್ಲಾಗುತ್ತಿರುವ ವಿಳಂಬ ಖಂಡಿಸಿ ನಾಡಿನಾದ್ಯಂತ ತಾವು ಪಡೆದ ಪದಕ, ಪ್ರಶಸ್ತಿಗಳನ್ನು ಹಿಂದುರಿಗಿಸುತ್ತಿರುವ ಸಾಹಿತಿ, ಲೇಖಕರ ಕುರಿತು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಗುಡುಗಿದ್ದಾರೆ. 

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಲಬುರ್ಗಿ ಅವರ ಕೊಲೆ ಹಾಗೂ ಬೇರೆ ನಾಲ್ಕೈದು ಜನರ ಮೇಲೆ ಪ್ರಾಣಾಂತಿಕ ಹಲ್ಲೆ ನಡೆದಿದ್ದರೂ ಸರ್ಕಾರಗಳು ಯಾವ ಕ್ರಮವನ್ನು ಕೈಗೊಳ್ಳದೇ, ಕೇಂದ್ರ ಸಾಹಿತ್ಯ ಅಕಾಡೆಮಿ ಕೂಡ ಏನನ್ನೂ ಮಾಡದೇ ಮೌನ ಧರಿಸಿರುವುದನ್ನು ಖಂಡಿಸಿ ಈ ಸಾಹಿತಿಗಳು, ಲೇಖಕರು ತಾವು ಪಡೆದ ಪ್ರಶಸ್ತಿ, ಪದಕ ಹಾಗೂ ಬಹುಮಾನಗಳನ್ನು ಹಿಂದಿರುಗಿಸುವ ಶೌರ್ಯದ ಕಾರ್ಯವನ್ನು ಕೈಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 
ತಾವು ಪಡೆದ ಪದಕ ಹಾಗೂ ಪ್ರಶಸ್ತಿಗಳನ್ನು ಹಿಂತಿರುಗಿಸುವ ಪೌರುಷವನ್ನು ತೋರಿಸದೇ, ದೇಶವನ್ನು ಹಾಗೂ ದೇಶದ ಜನರನ್ನು ಎಲ್ಲ ಬಗೆಯ ಭ್ರಷ್ಟಾಚಾರಗಳಿಂದ ಮುಕ್ತಗೊಳಿಸುವ ಹೋರಾಟಗಳಲ್ಲಿ ಭಾಗವಹಿಸಿದರೆ ಅವರ ವ್ಯಕ್ತಿತ್ವಕ್ಕೆ ಬೆಲೆ ಬರುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT