ಮುಧೋಳ ನಾಯಿ 
ಜಿಲ್ಲಾ ಸುದ್ದಿ

ಸೇನೆಯಲ್ಲಿ ಮುಧೋಳ ನಾಯಿ

ನಮ್ಮ ರಾಜ್ಯದ ಮುಧೋಳ ನಾಯಿಗಳನ್ನು ಇನ್ನು ಸ್ವಲ್ಪ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಕಾಣಬಹುದು. ಉದ್ದನೆಯ...

ಬಾಗಲಕೋಟೆ: ನಮ್ಮ ರಾಜ್ಯದ ಮುಧೋಳ ನಾಯಿಗಳನ್ನು ಇನ್ನು ಸ್ವಲ್ಪ ಸಮಯದಲ್ಲಿ ಭಾರತೀಯ ಸೇನೆಯಲ್ಲಿ ಕಾಣಬಹುದು.  ಉದ್ದನೆಯ ಸಪೂರದ ದೇಹ ಹೊಂದಿರುವ ಮುಧೋಳ ನಾಯಿಗಳು ತುಂಬಾ ಚುರುಕು. ಈ ನಾಯಿ ಭಾರತೀಯ ಸೇನೆಗೆ ಸೇರಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ.

ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಮುಧೋಳ ನಾಯಿಗಳನ್ನು ಸೇರ್ಪಡೆಗೊಳಿಸಿ ಅವುಗಳ ಉಪಯೋಗವನ್ನು ಪಡೆದುಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಪಶುಸಂಗೋಪನಾ ಇಲಾಖೆಯ ಆಯುಕ್ತ ಡಾ.ಸುರೇಶ ಎಸ್.ಹೊನ್ನಪ್ಪಗೋಳ ತಿಳಿಸಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ  ಮುಧೋಳ ನಾಯಿಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮುಧೋಳ ನಾಯಿಗಳನ್ನು ಮಿಲಿಟರಿಯಲ್ಲಿ ಬಳಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮುಧೋಳದಲ್ಲಿರುವ ಶ್ವಾನ ತಳಿ ಅಭಿವೃದ್ಧಿ ಕೇಂದ್ರ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಬಾಗಲಕೋಟೆಯಲ್ಲಿ ರಾಷ್ಟ್ರೀಯ ಶ್ವಾನ ಸಂಶೋಧನಾ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೊನ್ನಪ್ಪಗೋಳ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT