ಬಂಧಿತ ಆರೋಪಿಗಳು 
ಜಿಲ್ಲಾ ಸುದ್ದಿ

2 ದಿನಗಳ ಹಿಂದೆ ಕೆಲಸಕ್ಕೆ ಸೇರಿದ್ರು, 3ನೇ ದಿನ ಚಿನ್ನ ಕದ್ದರು

ಎರಡು ದಿನಗಳ ಹಿಂದೆ ಕೆಲಸಕ್ಕೆ ಸೇರಿ, ಮೂರನೇ ದಿನ ಚಿನ್ನ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಖದೀಮರು...

ಬೆಂಗಳೂರು: ಎರಡು ದಿನಗಳ ಹಿಂದೆ ಕೆಲಸಕ್ಕೆ ಸೇರಿ, ಮೂರನೇ ದಿನ ಚಿನ್ನ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನ ನಗರ್ತಪೇಟೆಯ ಲಕ್ಷ್ಮೀಚೈನ್ ಶಾಪ್ ನಲ್ಲಿ ಕೆಲಸಕ್ಕೆ ಇದ್ದ ಇಬ್ಬರು ಯುವಕರು 400 ಗ್ರಾಂ ಚಿನ್ನ ಕದ್ದು ಪರಾರಿಯಾಗುತ್ತಿದ್ದ ವೇಳೆ ಹಲಸೂರು ಗೇಟ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಮಸ್ತಾನ್ ಸಿಂಗ್ ಮತ್ತು ರಮೇಶ್ ಸಿಂಗ್ ಬಂಧಿತ ಆರೋಪಿಗಳು. ಇವರು ಜ್ಯುವೆಲರಿ ಶಾಪ್ ಮಾಲೀಕನ ದೂರ ಸಂಬಂಧಿಗಳಾಗಿದ್ದರಿಂದ ಯಾವುದೇ ದಾಖಲೆ ಪಡೆಯದೇ ಕೆಲಸ ನೀಡಿದ್ದರು.
ಕಳ್ಳತನ ಮಾಡಿ ರೈಲಿನ ಮೂಲಕ ರಾಜಸ್ಥಾನಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಇಂದು ಬೆಳಿಗ್ಗೆ ಹಲಸೂರು ಗೇಟ್ ಪೊಲೀಸರು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ