ಹಲ್ಲೆ ಮಾಡಿದ ಎಂಇಎಸ್ ಕಾರ್ಯಕರ್ತ 
ಜಿಲ್ಲಾ ಸುದ್ದಿ

ರಾಜ್ಯೋತ್ಸವ ಆಚರಣೆ: ಕನ್ನಡಿಗನಿಗೆ ಚಾಕುವಿನಿಂದ ಇರಿದ ಎಂಇಎಸ್ ಕಾರ್ಯಕರ್ತ

ಕನ್ನಡ ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿ ಮುಳುಗಿದ್ದ ಕನ್ನಡಗನೊಬ್ಬನಿಗೆ ಎಂಇಎಸ್ ಕಾರ್ಯಕರ್ತನೊಬ್ಬ ಚಾಕುವಿನಿಂದ...

ಬೆಳಗಾವಿ: ಕನ್ನಡ ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿ ಮುಳುಗಿದ್ದ ಕನ್ನಡಿಗನೊಬ್ಬನಿಗೆ ಎಂಇಎಸ್ ಕಾರ್ಯಕರ್ತನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಿಗರು ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಎಂಇಎಸ್ ಕಾರ್ಯಕರ್ತನೊಬ್ಬ ಕನ್ನಡಿಗ ಸೌಕೇಶ್ ಜೈನ್ ಎಂಬಾತನ ಬಲ ಭುಜಕ್ಕೆ ಚಾಕುವಿನಿಂದ ಇರಿದಿದ್ದಾನೆ. 
ತಕ್ಷಣ ಆತನನ್ನು ಹಿಡಿದ ಸ್ಥಳೀಯರು ಥಳಿಸಿದ್ದು, ಬಳಿಕ ಸ್ಥಳದಲ್ಲಿದ್ದಂತಹ ಖಡೆ ಬಜಾರ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡಿದ್ದ ಸೌಕೇಶ್ ಜೈನ್ ನನ್ನು ಬೆಳಗಾವಿಯ ಕೆಎಸ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT