ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ 
ಜಿಲ್ಲಾ ಸುದ್ದಿ

ರಾಜಕೀಯಕ್ಕೆ ಬರುವತ್ತ ಯದುವೀರ ಒಡೆಯರ್ ಚಿತ್ತ

ಯದುವಂಶದ ಉತ್ತರಾಧಿಕಾ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕೀಯ ಬರುವ ಇಂಗಿತ...

ಮೈಸೂರು: ಯದುವಂಶದ ಉತ್ತರಾಧಿಕಾ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ರಾಜಕೀಯ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. 

ಮೈಸೂರಿನ ಕಲಾಮಂದಿರದಲ್ಲಿ ನಡೆದಂತಹ ಸಾಂಸ್ಕೃತಿಕ ಹಬ್ಬದ ನಂತರ ಮಾತನಾಡಿದ ಯದುವೀರ್, ನನಗೆ ರಾಜಕಾರಣಕ್ಕೆ ಬರುವ ಪ್ಲಾನ್ ಇದೆ ಎಂದಿದ್ದಾರೆ.

ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಬರೋ ಬಗ್ಗೆ ಮತ್ತಷ್ಟು ಮಾಹಿತಿ ನೀಡುತ್ತೇನೆ ಎಂದಿರುವ ಒಡೆಯರ್, ಸದ್ಯಕ್ಕೆ ದಸರಾ ಸಿದ್ಧತೆಯಲ್ಲಿ ರಾಜ ಕುಟುಂಬ ತೊಡಗಿಕೊಂಡಿದೆ. ಪೂಜಾ ಕಾರ್ಯಕ್ರಮಗಳ ಬಗ್ಗೆ ತಾಯಿ ಪ್ರಮೋದಾದೇವಿಯಿಂದ ಮಾರ್ಗದರ್ಶನ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಪರಂಪರೆಯಂತೆ ಅರಮನೆಯಲ್ಲಿ ದಸರಾ ಆಚರಣೆ ನಡೆಸಲಾಗುತ್ತೆ. ಇನ್ನು ಸಂಪ್ರದಾಯ ಉಳಿಸಲೆಂದು ಸಾಕಷ್ಟು ಕಲಿಯುತ್ತಿದ್ದೇನೆ. ರಾಜಮಾತೆ ಪ್ರಮೋದ ದೇವಿ ಮಾರ್ಗದರ್ಶನದ ಮೇರೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, Iran ರಾಯಭಾರಿಗೆ ಭಾರತ summons..!

New Yorkನಲ್ಲಿ Jaishankar-Guterres ಹೈ-ಲೆವೆಲ್ ಮೀಟಿಂಗ್: ಮಧ್ಯಪ್ರಾಚ್ಯ-ಉಕ್ರೇನ್ ಸಂಘರ್ಷ, ಕಡಲ ಭದ್ರತೆ ಕುರಿತು ಮಹತ್ವದ ಚರ್ಚೆ..!

ಕರ್ನಾಟಕದಲ್ಲಿ ದೇಶದ ಮೊಟ್ಟಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: CM ಡಿ.ಕೆ. ಶಿವಕುಮಾರ್-Video

'Navigation systems' ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು', ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು: UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!

ಗೃಹ ಸಚಿವರ ತವರು ಜಿಲ್ಲೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿ ‌!