ಕ್ಲೀನ್ ಬೆಂಗಳೂರು, ಗ್ರೀನ್ ಬೆಂಗಳೂರು ಅಭಿಯಾನಕ್ಕೆ ನಾಳೆ ಚಾಲನೆ 
ಜಿಲ್ಲಾ ಸುದ್ದಿ

ಕ್ಲೀನ್ ಬೆಂಗಳೂರು, ಗ್ರೀನ್ ಬೆಂಗಳೂರು ಅಭಿಯಾನಕ್ಕೆ ನಾಳೆ ಚಾಲನೆ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮಾಧ್ಯಮ ಸಂಸ್ಥೆ ಆಯೋಜಿಸಿರುವ ಕ್ಲೀನ್ ಬೆಂಗಳೂರು, ಗ್ರೀನ್ ಬೆಂಗಳೂರು ಅಭಿಯಾನಕ್ಕೆ ಶನಿವಾರ ಚಾಲನೆ ದೊರೆಯಲಿದೆ.

ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮಾಧ್ಯಮ ಸಂಸ್ಥೆ ಆಯೋಜಿಸಿರುವ ಕ್ಲೀನ್ ಬೆಂಗಳೂರು, ಗ್ರೀನ್ ಬೆಂಗಳೂರು ಅಭಿಯಾನಕ್ಕೆ ಶನಿವಾರ ಚಾಲನೆ ದೊರೆಯಲಿದೆ.  ಬಿಬಿಎಂಪಿ ಚುನಾವಣೆಗೂ ಮುನ್ನ ಇಂಡಿಯನ್ ಎಕ್ಸ್ ಪ್ರೆಸ್ ಬೆಂಗಳೂರು ನಗರದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿತ್ತು.

ಸ್ವಚ್ಛತೆಯ ಕೊರತೆ ಬೆಂಗಳುರಿನ ಜನತೆ ಎದುರಿಸುತ್ತಿರುವ ಪ್ರಮುಖ ಸಮಸ್ಯೆಯಾಗಿದ್ದರಿಂದ ಕ್ಲೀನ್ ಬೆಂಗಳೂರು, ಗ್ರೀನ್ ಬೆಂಗಳೂರು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ನಾಗರಿಕರಿಕರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಕೈ ಜೋಡಿಸಿದ್ದಾರೆ.

ಪ್ರಥಮ ಹಂತದ ಕ್ಲೀನ್ ಬೆಂಗಳೂರು, ಗ್ರೀನ್ ಬೆಂಗಳೂರು ಅಭಿಯಾನಕ್ಕೆ ವಸಂತ ನಗರದ ಮೂರು ಪ್ರದೇಶಗಳನ್ನು ಆಯ್ಕೆ ಮಾಡಲಾಗಿದ್ದು, ಸೆ.5 ರಂದು ಬೆಳಿಗ್ಗೆ 7 ಕ್ಕೆ ಚಾಲನೆ ದೊರೆಯಲಿದೆ. ಅಭಿಯಾನದಲ್ಲಿ ಆಟಗಾರ ಚಿತ್ರತಂಡದಲ್ಲಿ ಅಭಿನಯಿಸಿರುವ ಕಲಾವಿದರು, ತಂತ್ರಜ್ಞರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ

RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಯಲು ಹೊಸ ಕಾನೂನು ತರಲು ಮುಂದಾದ ಡಿಕೆ ಸರ್ಕಾರ!

ಮನೆ ಮುಂದೆ ಕಾರು ನಿಲ್ಲಿಸೋದಕ್ಕೂ ದಂಡ; ಲೂಟಿ ಸರ್ಕಾರದ ಹೊಸ ಸ್ಕೆಚ್: ಆರ್ ಅಶೋಕ್ ವಾಗ್ದಾಳಿ

ಅಕಾಲಿ ದಳ ಮುಖ್ಯಸ್ಥ ಸುಖ ಬೀರ್ ಸಿಂಗ್ ಮೇಲೆ 'ಕಿರ್ಪಾನ್' ನಿಂದ ದಾಳಿ: ಗುರುದ್ವಾರದ ಸೇವಕನಿಂದಲೇ ಕೃತ್ಯ! ಆರೋಪಿ ವಶಕ್ಕೆ

ಕರ್ನಾಟಕ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ವಿನಯ್ ಕುಮಾರ್ ನೇಮಕ