ಡಾ. ಮಲ್ಲಿಕಾ ಘಂಟಿ 
ಜಿಲ್ಲಾ ಸುದ್ದಿ

ಹಂಪಿ ವಿವಿಗೆ ಡಾ.ಮಲ್ಲಿಕಾ ಘಂಟಿ ನೂತನ ಕುಲಪತಿ

ಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ ಡಾ. ಮಲ್ಲಿಕಾ ಘಂಟಿ ಅವರನ್ನು ಹಂಪಿ ಕನ್ನಡವಿಶ್ವವಿದ್ಯಾಲಯದ ಕುಲಪತಿ...

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ ಡಾ. ಮಲ್ಲಿಕಾ ಘಂಟಿ ಅವರನ್ನು ಹಂಪಿ ಕನ್ನಡವಿಶ್ವವಿದ್ಯಾಲಯದ ಕುಲಪತಿ ಯನ್ನಾಗಿ ನೇಮಿಸಲಾಗಿದೆ.ವಿವಿಯ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ವಜು ಬಾಯ್  ವಾಲಾ ಅವರು ಸೋಮವಾರ ಡಾ ಘಂಟಿ ಅವರ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಡಾ ಸಿದ್ದಲಿಂಗಯ್ಯ ನೇತೃತ್ವದ ಶೋಧನಾ ಸಮಿತಿ ಡಾ ಮಲ್ಲಿಕಾ ಘಂಟಿ ಅವರ ಹೆಸರು ಶಿಫಾರಸು ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಬ್ರಿಕ್ಸ್ ಶೃಂಗಸಭೆಗಳಿಂದ ಭಾರತಕ್ಕೆ ಲಾಭವೇನು ಇಲ್ಲ: ಚಿದಂಬರಂ ಹೇಳಿಕೆಗೆ ತರೂರ್ ತಿರುಗೇಟು! ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯ

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

'ವಂದೇ ಮಾತರಂ' ವಿವಾದದ ನಡುವೆ BJP, RSS ಹಾದಿಯಲ್ಲಿ NC: ಸ್ವಪಕ್ಷದ ವಿರುದ್ಧವೇ ಸಂಸದ ರುಹುಲ್ಲಾ ಗಂಭೀರ ಆರೋಪ