(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

17ರಿಂದ ಬೆಂಗಳೂರು ಗಣೇಶೋತ್ಸವ ಸಂಭ್ರಮ

ವಿದ್ಯಾರಣ್ಯ ಯುವಕ ಸಂಘ 53ನೇ ವರ್ಷದ 'ಬೆಂಗಳೂರು ಗಣೇಶ ಉತ್ಸವ'ವನ್ನು ಸೆ. 17-27ರವರೆಗೆ ಬಸವನಗುಡಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದೆ. 11 ದಿನಗಳ ಕಾಲ ನಿರಂತರವಾಗಿ ಕಲೆ, ಸಂಸ್ಕೃತಿ ಹಾಗೂ ಆಹಾರ ಮೇಳ ಆಯೋಜಿಸಲಾಗಿದೆ...

ಬೆಂಗಳೂರು: ವಿದ್ಯಾರಣ್ಯ ಯುವಕ ಸಂಘ 53ನೇ ವರ್ಷದ 'ಬೆಂಗಳೂರು ಗಣೇಶ ಉತ್ಸವ'ವನ್ನು ಸೆ. 17-27ರವರೆಗೆ ಬಸವನಗುಡಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದೆ. 11 ದಿನಗಳ ಕಾಲ ನಿರಂತರವಾಗಿ ಕಲೆ, ಸಂಸ್ಕೃತಿ ಹಾಗೂ ಆಹಾರ ಮೇಳ ಆಯೋಜಿಸಲಾಗಿದೆ.

ಗಾಯಕರಾದ ಪಿ. ಸುಶೀಲಾ, ವಾಣಿ ಜಯರಾಂ, ವಿಜಯ್ ಪ್ರಕಾಶ್ ಮೊದಲ ಬಾರಿಗೆ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಗಾಯಕರ ಜೊತೆಗೆ ರಾಜೇಶ್ ಕೃಷ್ಣನ್, ಎಂ.ಡಿ. ಪಲ್ಲವಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಕೊನೆಯ ದಿನ ಶ್ರೇಯಾ ಘೋಶಾಲ್, ಪಂ. ವಿಶ್ವಮೋಹನ್ ಭಟ್, ಕುನಾಲ್ ಗಾಂಜಾವಾಲಾ, ಅರ್ಜುನ್ ಜನ್ಯ, ರಘು ದೀಕ್ಷಿತ್, ಮಯೂರಿ ಉಪಾಧ್ಯ ಸೇರಿದಂತೆ ಹಲವು ಜನಪ್ರಿಯ ಗಾಯಕರು ಹಾಗೂ ವಾದ್ಯ ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಗಾಯಕರಾದ ವಿಜಯ್ ಪ್ರಕಾಶ್, ಎಂ.ಡಿ. ಪಲ್ಲವಿ, ಅರ್ಜುನ್ ಜನ್ಯ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!