ಡಾ. ಎಂ.ಎಂ. ಕಲಬುರ್ಗಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಲಬುರ್ಗಿ ಹತ್ಯೆ ಖಂಡಿಸಿ 14ರಂದು ಬೃಹತ್ ಜಾಥಾ

ಪ್ರಖರ ಚಿಂತನೆಗೆ ಹೆಸರಾಗಿದ್ದ ಡಾ. ಎಂ. ಎಂ. ಕಲಬುರ್ಗಿ ಹತ್ಯೆಯಾಗಿ 15 ದಿನ ಕಳೆದರೂ ಹಂತಕರನ್ನು ಪತ್ತೆ ಹಚ್ಚದ ಕಾರಣ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಸೆ. 14ರಂದು ಧಾರವಾಡದಲ್ಲಿ ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ...

ಧಾರವಾಡ: ಪ್ರಖರ ಚಿಂತನೆಗೆ ಹೆಸರಾಗಿದ್ದ ಡಾ. ಎಂ. ಎಂ. ಕಲಬುರ್ಗಿ ಹತ್ಯೆಯಾಗಿ 15 ದಿನ ಕಳೆದರೂ ಹಂತಕರನ್ನು ಪತ್ತೆ ಹಚ್ಚದ ಕಾರಣ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ
ಹೇರಲು ಸೆ. 14ರಂದು ಧಾರವಾಡದಲ್ಲಿ ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

ಡಾ. ಎಂ.ಎಂ. ಕಲಬುರ್ಗಿ ಹತ್ಯಾ ವಿರೋಧಿ ಹೋರಾಟ ಸಮಿತಿ ರಚನೆಯಾಗಿ ದ್ದು, ಈ ಮೂಲಕ ನಾಡಿನ ಪ್ರಗತಿಪರ ಚಿಂತಕರು ಆ ದಿನ ಒಗ್ಗೂಡಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸುತ್ತಿದ್ದಾರೆ. ಶುಕ್ರವಾರ ಈ ಹೋರಾಟದ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ, ಸಾಹಿತ್ಯಕ್ಕೆ ಹೊಸ ಆಯಾಮ ಹುಟ್ಟು
ಹಾಕಿದ ಡಾ. ಕಲಬುರ್ಗಿ ವಿಚಾರಗಳನ್ನು ವಿರೋಧಿಸಿದವರು ಅಜ್ಞಾನಿಗಳು.

ಈ ಸಾಂಸ್ಕೃತಿಕ ಭಯೋತ್ಪಾದನೆಯನ್ನು ಈಗಲೇ ಚಿವುಟಿ ಹಾಕಬೇಕು. ನಾಡಿನ ಚಿಂತಕರು ಸೆ. 14ರಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಸೆ. 15ರ ಬಳಿಕ ಹಿರಿಯ ಸಾಹಿತಿಗಳೆಲ್ಲರೂ
ಸಿಎಂ ಭೇಟಿ ಮಾಡಿ ತನಿಖೆ ತೀವ್ರಗೊಳಿಸಲು ಆಗ್ರಹಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!