ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಫೋಟೋ ಕೃಪೆ: ಕೆಪಿಎನ್) 
ಜಿಲ್ಲಾ ಸುದ್ದಿ

ದಿನಾ ಜನತಾ ದರ್ಶನ ಮಾಡ್ತೇನೆ: ಸಿಎಂ ಸಿದ್ದರಾಮಯ್ಯ

ಅಧಿಕೃತ ಜನತಾ ದರ್ಶನವನ್ನು 11 ತಿಂಗಳ ಬಳಿಕ ನಡೆಸುತ್ತಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ನಾನು ದಿನಾಲು ಜನತಾ ದರ್ಶನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ...

ಬೆಂಗಳೂರು: ಅಧಿಕೃತ ಜನತಾ ದರ್ಶನವನ್ನು 11 ತಿಂಗಳ ಬಳಿಕ ನಡೆಸುತ್ತಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ನಾನು ದಿನಾಲು ಜನತಾ ದರ್ಶನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನಾ ಕಾರಣಗಳಿಂದ ಜನತಾ ದರ್ಶನವನ್ನು ಈ ರೀತಿ ನಡೆಸಲು ಸಾಧ್ಯವಾಗಿಲ್ಲ. ಹಾಗಂಥ ನಾನು ಜನರಿಂದ ದೂರ ಉಳಿದಿಲ್ಲ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಚಿವರು, ಶಾಸಕರ ನೇತೃತ್ವದಲ್ಲಿ ಜನತಾ ದರ್ಶನ ನಡೆಸುವಂತೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಶೇ.80ರಷ್ಟು ಇತ್ಯರ್ಥವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ