ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗಣೇಶನ ಜೊತೆಗೇ ಮುಳುಗಿದ!

ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ...

ಕಲಬುರ್ಗಿ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಶಹಾಬಜಾರ್ ಬಡಾವಣೆಯ ಗಂಧಿಗುಡಿ ಗಲ್ಲಿಯ ನಿವಾಸಿ ಮಲ್ಲಿಕಾರ್ಜುನ ಶರಣಪ್ಪ ಅಂಬರೇಗೋಳ (27) ಮೃತ ಯುವಕ. ವಿಸರ್ಜನಾ ಬಾವಿಗುಂಟ, ದಂಡೆಯಲ್ಲಿ, ನಾಲ್ಕು ದಿಕ್ಕುಗಳಲ್ಲಿ ಜನ  ಕಿಕ್ಕಿರಿದು ಸೇರಿದ್ದರೂ ಗಣೇಶ ವಿಗ್ರಹದ ಜೊತೆಗೆ ಮಲ್ಲಿಕಾರ್ಜುನ ಅದ್ಯಾವಾಗ ನೀರಿಗೆ ಬಿದ್ದಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಮಲ್ಲಿಕಾರ್ಜುನನೊಂದಿಗೆ ಇನ್ನಿಬ್ಬರು ನೀರಿಗೆ ಬಿದ್ದಿದ್ದಾರೆ, ಅವರನ್ನು  ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ತಮ್ಮ ಜೊತೆಗೆ ಮಲ್ಲಿಕಾರ್ಜುನ ಅಂಬರೇಗೋಳ ನೀರಿಗೆ ಬಿದ್ದಿದ್ದನ್ನು ಅವರು ಜ್ಞಾಪಿಸಿದಾಗ ಅವಘಡ  ನಡೆದಿರುವುದು ಗಮನಕ್ಕೆ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!