ಅಪಘಾತ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕಾರಿಗೆ ಟಿಪ್ಪರ್ ಡಿಕ್ಕಿ; 3 ಸಾವು

ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ದಾರುಣ ಘಟನೆ ಚನ್ನಪಟ್ಟಣ ತಾಲೂಕಿನ ಮಾದಾಪುರ ಬಳಿ ನಡೆದಿದೆ...

ಮಾದಾಪುರ: ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ದಾರುಣ ಘಟನೆ ಚನ್ನಪಟ್ಟಣ ತಾಲೂಕಿನ ಮಾದಾಪುರ ಬಳಿ ನಡೆದಿದೆ. 
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾದಾಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. 
ಬೆಂಗಳೂರು ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು. ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?