ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಆ್ಯಸಿಡ್ ದಾಳಿ: ಪಿಂಚಣಿ ಹೆಚ್ಚಳ

ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆ ಇನ್ನುಮುಂದೆ ಮಾಸಿಕ ಪಿಂಚಣಿ ಪಡೆಯಬಹುದಾಗಿದೆ. ಮಾಸಿಕ ರು.3 ಸಾವಿರ...

ಸಾಂದರ್ಭಿಕ ಚಿತ್ರ
Mainashree
Updated On : 28 Sept 2015, 11:39 am

ಹೊಸನಗರ: ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆ ಇನ್ನುಮುಂದೆ ಮಾಸಿಕ ಪಿಂಚಣಿ ಪಡೆಯಬಹುದಾಗಿದೆ. ಮಾಸಿಕ ರು.3 ಸಾವಿರ ಸಹಾಯಧನ ನೀಡಲು ಸರ್ಕಾರ ತೀರ್ಮಾನಿಸಿದೆ.

2003-04 ರಿಂದೀಚೆಗೆ ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ರು.2 ಲಕ್ಷ ಪರಿಹಾರ ಧನ ನೀಡಲಾಗುತ್ತಿದ್ದು, ಅದನ್ನು ರು.3ಲಕ್ಷಕ್ಕೆ ಏರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement