ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಸಂಭ್ರಮ

ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡುವುದಕ್ಕೆ...

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವರಾತ್ರಿಗೆ ಮುನ್ನವೇ ಸರ್ಕಾರ ಸಿಹಿ ಸುದ್ದಿ ಪ್ರಕಟಿಸಿದೆ. ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಬುಧವಾರ ಆದೇಶ ನೀಡಿದ್ದಾರೆ.

ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬರಲಿದೆ. ಇದರಿಂದಾಗಿ ಮೂಲವೇತನದ ಶೇ.2875 ರಿಂದ ಶೇ.32.5ಕ್ಕೆ ಹೆಚ್ಚಳವಾಗಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಹರ್ಷ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT