ಅಪಘಾತ 
ಜಿಲ್ಲಾ ಸುದ್ದಿ

ಚಿತ್ರದುರ್ಗದಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿ: 4 ಯುವಕರ ಸಾವು

ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ...

ಹಿರಿಯೂರು(ಚಿತ್ರದುರ್ಗ): ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರು ಧಾರವಾಡ ಮೂಲದವರಾಗಿದ್ದು ಮಂಜುನಾಥ್‌(20), ಸಂತೋಷ್‌‌(20), ಚಂದ್ರು(20), ಸಂಜೀವ್ ಎಂದು ಗುರುತಿಸಲಾಗಿದೆ.

ಅಪಘಾತ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!