ಸಮುದ್ರದಲ್ಲಿ ಮುಳುಗಿ ಸಾವು 
ಜಿಲ್ಲಾ ಸುದ್ದಿ

ಮಂಗಳೂರು: ಅಲೆಗಳ ಅಬ್ಬರಕ್ಕೆ ಸಿಲುಕಿ ನಾಲ್ವರು ಯುವಕರ ದುರ್ಮರಣ

ಹಾಸನದಿಂದ ಮಂಗಳೂರಿನಗೆ ಬೈಕ್ ನಲ್ಲಿ ಲಾಂಗ್ ಡ್ರೈವ್ ಗೆ ಹೋಗಿದ್ದ ಆರು ಮಂದಿ ಯುವಕರ ಪೈಕಿ ನಾಲ್ವರು ಯುವಕರು ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ...

ಉಳ್ಳಾಲ: ಹಾಸನದಿಂದ ಮಂಗಳೂರಿನಗೆ ಬೈಕ್ ನಲ್ಲಿ ಲಾಂಗ್ ಡ್ರೈವ್ ಗೆ ಹೋಗಿದ್ದ ಆರು ಮಂದಿ ಯುವಕರ ಪೈಕಿ ನಾಲ್ವರು ಯುವಕರು ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಹಾಸನ ಮೂಲದ ಆರು ಮಂದಿ ಯುವಕರು 3 ಬೈಕ್ ಗಳಲ್ಲಿ 6 ಮಂದಿ ಯುವಕರು ಮಂಗಳೂರಿನ ಉಳ್ಳಾಲದ ದರ್ಗಾವೊಂದಕ್ಕೆ ತೆರಳಿದ್ದರು. ದರ್ಗಾಗೆ ತೆರಳುವ ಮುನ್ನ ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಸ್ನಾನಕ್ಕೆ ಇಳಿದಿದ್ದಾರೆ. ಈ ವೇಳೆ ಅಲೆಗಳ ರಭಸಕ್ಕೆ ನಾಲ್ವರು ಯುವಕರು ಕೊಚ್ಚಿ ಹೋಗಿದ್ದಾರೆ. ಉಳ್ಳಾಲ ಜೀವರಕ್ಷಕ ಸಿಬ್ಬಂದಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮೃತರನ್ನು ಇಮ್ರಾನ್, ಖಲೀಲ್, ಹನೀಫ್ ಹಾಗೂ ಮೊಹಮ್ಮದ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!