ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸರ್ಕಾರಿ ಬಸ್ ಗೆ ಹಿಂದಿನಿಂದ ಕಾರು ಡಿಕ್ಕಿ, ಇಬ್ಬರು ಸಾವು

ಸರ್ಕಾರಿ ಬಸ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...

ಹುಬ್ಬಳ್ಳಿ: ಸರ್ಕಾರಿ ಬಸ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಹುಬ್ಬಳ್ಳಿ ತಾಲ್ಲೂಕಿನ ತಡಸ ಕ್ರಾಸ್ ನ ಸಮೀಪ ಸರ್ಕಾರಿ ಬಸ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಶಂಕರ್ ಯಶ್ವಂತ್ (32) ಸೇರಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

ಸತತ 2 IPL ಟ್ರೋಫಿ ಗೆಲುವಿನ ಬೆನ್ನಲ್ಲೇ ಗಗನಕ್ಕೇರಿದ RCB ಬ್ರ್ಯಾಂಡ್ ವ್ಯಾಲ್ಯೂ; 4ನೇ ಸ್ಥಾನಕ್ಕೆ ಕುಸಿದ CSK.. ಇಲ್ಲಿದೆ ಫುಲ್ ಲಿಸ್ಟ್

'ಬಿಜೆಪಿಗರ ಎದೆ ಸೀಳಿದರೆ ಭ್ರಷ್ಟಾಚಾರ ಮಾತ್ರ ಕಾಣುತ್ತದೆ; KPSC ಅಧ್ಯಕ್ಷ ಯಡಿಯೂರಪ್ಪ ಸಂಬಂಧಿ; ಇದನ್ನು ಹೇಳಿದ್ದು ಯತ್ನಾಳ್'