ನಡುರಸ್ತೆಯಲ್ಲೇ ಮಗುವಿಗೆ ಜನ್ಮ 
ಜಿಲ್ಲಾ ಸುದ್ದಿ

ನಡುರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಗಂಡನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ತುಂಬು ಗರ್ಭಿಣಿ ಈರಮ್ಮನಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ...

ಮಾನ್ವಿ: ಗಂಡನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ತುಂಬು ಗರ್ಭಿಣಿ ಈರಮ್ಮನಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಾಗಭಾವಿ ಗ್ರಾಮದ ಈರಮ್ಮ ಇಂದು ಮಧ್ಯಾಹ್ನ ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪತಿ ಸುತ್ತಮುತ್ತಲಿದ್ದ ಹೆಂಗಸರಿಗೆ ತನ್ನ ಪತ್ನಿಗೆ ಹೆರಿಗೆ ನೋವು ಬಂದಿದೆ ಬಂದು ನೋಡಿ ಎಂದು ಕೇಳಿಕೊಂಡಿದ್ದಾರೆ.

ಕೂಡಲೇ ಅಲ್ಲಿಗೆ ಬಂದ ಹೆಂಗಸರು ಸುಖ ಪ್ರಸವ ಮಾಡಿಸಿದ್ದು, ಈರಮ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

'ಬಿಜೆಪಿಗರ ಎದೆ ಸೀಳಿದರೆ ಭ್ರಷ್ಟಾಚಾರ ಮಾತ್ರ ಕಾಣುತ್ತದೆ; KPSC ಅಧ್ಯಕ್ಷ ಯಡಿಯೂರಪ್ಪ ಸಂಬಂಧಿ; ಇದನ್ನು ಹೇಳಿದ್ದು ಯತ್ನಾಳ್'

ಪ್ರಿಯಾಂಕಾ ಗಾಂಧಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿ ಕಾಮಕೋಟಿಯನ್ನು 'ಗೋಮುತ್ರ ತಜ್ಞ' ಎಂದು ಟೀಕಿಸಿದ್ದು ಏಕೆ ಗೊತ್ತಾ?

ಮೃತಪಟ್ಟ 1 ವರ್ಷದ ಬಳಿಕ ಮಾಜಿ ಪ್ರಧಾನಿ ಸಿಂಗ್ ಗೆ ಕೋರ್ಟ್ ನಲ್ಲಿ ಬಿಗ್ ರಿಲೀಫ್; ಖುಲಾಸೆ!