ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಪಾಲಿಕೆಗೆ ಇನ್ನು ಹತ್ತು ವಲಯ

ಬಿಬಿಎಂಪಿ ವಲಯ ಪುನರ್ ವಿಂಗಡಣೆ ಚಿಂತನೆ ನಡೆದಿದ್ದು, ಈ ಸಂಬಂಧ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ...

ಬೆಂಗಳೂರು: ಬಿಬಿಎಂಪಿ ವಲಯ ಪುನರ್ ವಿಂಗಡಣೆ ಚಿಂತನೆ ನಡೆದಿದ್ದು, ಈ ಸಂಬಂಧ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಆಡಳಿತಾತ್ಮಕ ದೃಷ್ಟಿಯಿಂದ, ಆಡಳಿತ ವಿಕೇಂದ್ರೀಕರಣಗೊಳಿಸಲು ವಲಯಗಳ ಸಂಖ್ಯೆಯನ್ನು ಹೆಚ್ಚಿಸಿ ವಿಂಗಡಮೆ ಬಗ್ಗೆ ಆಲೋಚನೆ ನಡೆದಿದೆ. ಸದ್ಯ ಎಂಟು ವಲಯಗಳಿದ್ದು, ಇದನ್ನು ಹತ್ತು ವಲಯಗಳಾಗಿ ಪುನರ್ ವಿಂಗಡಿಸಲಾಗುತ್ತಿದೆ ಎಲ್ಲ ವಲಯಗಳನ್ನು ಜನಸಂಖ್ಯೆ ವಿಸ್ತರಣೆ ಅನುಗುಣವಾಗಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಆಯುಕ್ತರಾದ ಕುಮಾರ್ ನಾಯಕ್ ತಿಳಿಸಿದ್ದಾರೆ.

ಈಹಿಂದೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಲಯಗಳ ವಿಂಗಡಣೆಯ ಬಗ್ಗೆ ಚರ್ಚೆ ನಡೆದಿದ್ದು, ಮುಖ್ಯಮಂತ್ರಿಗಳು ಪ್ರಸ್ತಾವಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಅಲ್ಲದೆ ಹೆಚ್ಚುವರಿ ವಲಯಗಳಿಗೆ ಅಗತ್ಯವಾದ ಹುದ್ದೆಗಳಿಗೆ ಉನ್ನತ ಅಧಿಕಾರಿಗಳನ್ನು ಸರ್ಕಾರದಿಂದ ನಿಯೋಜಿಸುವುದಾಗಿ ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ನನಗಿದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಸರ್ಕಾರದಿಂದಲೂ ಮಾಡುತ್ತಿರುವೆ: ಡಿ.ಕೆ.ಶಿವಕುಮಾರ್

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

SCROLL FOR NEXT