ವಸತಿ ಸಚಿವ ಡಾ.ಎಂ.ಎಚ್.ಅಂಬರೀಶ್ 
ಜಿಲ್ಲಾ ಸುದ್ದಿ

1.80 ಲಕ್ಷ ಮನೆಗಳ ನಿರ್ಮಾಣ: ವಸತಿ ಸಚಿವ ಅಂಬರೀಶ್

ವಸತಿ ಇಲಾಖೆಯಿಂದ 2015-16ನೇ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಆದರೆ, ಡಿಸೆಂಬರ್ ಅಂತ್ಯದವರೆಗೆ 1.80 ಲಕ್ಷ ಮನೆಗಳನ್ನು ನಿರ್ಮಿಸಲಾಗಿದ್ದು, ಉಳಿದ ಮೂರು...

ಬೆಂಗಳೂರು: ವಸತಿ ಇಲಾಖೆಯಿಂದ 2015-16ನೇ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಆದರೆ, ಡಿಸೆಂಬರ್ ಅಂತ್ಯದವರೆಗೆ 1.80 ಲಕ್ಷ ಮನೆಗಳನ್ನು ನಿರ್ಮಿಸಲಾಗಿದ್ದು, ಉಳಿದ ಮೂರು ತಿಂಗಳೊಳಗೆ ಗುರಿ ತಲುಪಲು ಪ್ರಯತ್ನಿಸಲಾಗುವುದು ಎಂದು ವಸತಿ ಸಚಿವ ಡಾ.ಎಂ.ಎಚ್.ಅಂಬರೀಶ್ ಹೇಳಿದರು.

ವಿಕಾಸಸೌಧದಲ್ಲಿ ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬೆಂಗಳೂರು ಗ್ರಾ.ಜಿಲ್ಲೆಗಳ, ಡಿಸಿ ಜಿಪಂ ಸಿಒಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಡೆಸಿದ ಅವರು ಮುಂದಿನ 3 ತಿಂಗಳೊಳಗೆ ಗುರಿ ತಲುಪಲು ಶ್ರಮವಹಿಸುವಂತೆ ಸೂಚಿಸಿದರು. 2013-14ನೇ ಸಾಲಿನಲ್ಲಿ 3.17ಲಕ್ಷ ಮನೆಗಳು, 2014-15ನೇ ಸಾಲಿನಲ್ಲಿ 3 ಲಕ್ಷಕ್ಕೂ ಅಧಿಕ ಮನೆ ನಿರ್ಮಿಸಲಾಗಿತ್ತು ಎಂದರು.

ಶ್ರೀನಿವಾಸಪುರದಲ್ಲಿ ಮನೆ
ರಾಜ್ಯ ಸರ್ಕಾರ ಗುಡಿಸಲು ಮುಕ್ತ ಪ್ರದೇಶವನ್ನಾಗಿ ಮಾಡಲು ಪಣ ತೊಟ್ಟಿದ್ದು, ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ. 8 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!