ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮೌಲ್ಯಮಾಪನಕ್ಕೆ ಗೈರಾದ್ರೆ ಫಲಿತಾಂಶ ಇಲ್ಲ: ತಾಂತ್ರಿಕ ಶಿಕ್ಷಣ ಇಲಾಖೆ ಎಚ್ಚರಿಕೆ

ಡಿಪ್ಲೊಮಾ ಸೆಮಿಸ್ಟಿರ್ ಥಿಯರಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಹಲವು ಉಪನ್ಯಾಸಕರು ಗೈರು ಹಾಜರಾಗಿದ್ದಾರೆ...

ಬೆಂಗಳೂರು: ಡಿಪ್ಲೊಮಾ ಸೆಮಿಸ್ಟಿರ್ ಥಿಯರಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಹಲವು ಉಪನ್ಯಾಸಕರು ಗೈರು ಹಾಜರಾಗಿದ್ದಾರೆ.

ಉಪನ್ಯಾಸಕರ ಗೈರನ್ನು ಗಂಭೀರವಾಗಿ ಪರಿಗಣಿಸಿರುವ ತಾಂತ್ರಿಕ ಶಿಕ್ಷಣ ಇಲಾಖೆಯು, ಯಾವ ಸಂಸ್ಥೆಗಳು ಉಪನ್ಯಾಸಕರನ್ನು ಮೌಲ್ಯಮಾಪನಕ್ಕೆ ಕಳುಹಿಸುವುದಿಲ್ಲವೋ ಆ ಸಂಸ್ಥೆಯ ಫಲಿತಾಂಶವನ್ನೇ ತಡೆಹಿಡಿಯುವುದಾಗಿ ಎಚ್ಚರಿಸಿದೆ.

ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಕೆಲ ಸಂಸ್ಥೆಗಳ ಪ್ರಾಂಶುಪಾಲರು ಉಪನ್ಯಾಸಕರನ್ನು ಬಿಡುಗಡೆಗೊಳಿಸಿಲ್ಲ., ಇದರಿಂದ ವಿದ್ಯಾರ್ಥಿಗಳಿಗೂ, ಶೈಕ್ಷಣಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರುತ್ತದೆ.  ಆದ್ದರಿಂದ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಉಪನ್ಯಾಸಕರ ನ್ನು ತಕ್ಷಣವೇ ಬಿಡುಗಡೆ ಗೊಳಿಸುವಂತೆ ಇಲಾಖೆ ಎಲ್ಲಾ ಪಾಲಿಟೆಕ್ನಿಕ್ ಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!