ಸಿಎಂ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಸಿಎಂಗೂ ನೀಡಿ ಗೌರವ ಡಾಕ್ಟರೇಟ್! ಬೆಂವಿವಿಗೆ ಪತ್ರ

ವಿವಿಯಿಂದ ಸಿಎಂ ಸಿದ್ದರಾಮಯ್ಯ ಅವರಿಗೂ ಗೌರವ ಡಾಕ್ಟರೇಟ್ ನೀಡಬೇಕೆಂಬ ಕೋರಿಕೆ ಪತ್ರವೊಂದು ವಿಶ್ವವಿದ್ಯಾಲಯದ ಕೈ ಸೇರಿದೆ. 51ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್(ಗೌಡಾ) ನೀಡಲು ಸಮಿತಿ ರಚಿಸುವ ಮೊದಲೇ ಆಕಾಂಕ್ಷಿಗಳು ತಮ್ಮ ಸ್ವವಿವರ ಪತ್ರಗಳನ್ನು ವಿವಿಹೆ ಕಳುಹಿಸಲು ಪ್ರಾರಂಭಿಸಿದ್ದಾರೆ...

ಬೆಂಗಳೂರು: ವಿವಿಯಿಂದ ಸಿಎಂ ಸಿದ್ದರಾಮಯ್ಯ ಅವರಿಗೂ ಗೌರವ ಡಾಕ್ಟರೇಟ್ ನೀಡಬೇಕೆಂಬ ಕೋರಿಕೆ ಪತ್ರವೊಂದು ವಿಶ್ವವಿದ್ಯಾಲಯದ ಕೈ ಸೇರಿದೆ. 51ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ (ಗೌಡಾ) ನೀಡಲು ಸಮಿತಿ ರಚಿಸುವ ಮೊದಲೇ ಆಕಾಂಕ್ಷಿಗಳು ತಮ್ಮ ಸ್ವವಿವರ ಪತ್ರಗಳನ್ನು ವಿವಿಹೆ ಕಳುಹಿಸಲು ಪ್ರಾರಂಭಿಸಿದ್ದಾರೆ.

ಈಗಾಗಲೇ ಅನೇಕ ಗಣ್ಯರು ಅರ್ಜಿ ಸಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದಂತಿದೆ.  ಆಶ್ಚರ್ಯಕಾರಿ ಸಂಗತಿ ಎಂದರೆ ಈ ಪೈಕಿ ಸಿದ್ದರಾಮಯ್ಯ ಅವರಿಗೂ ಗೌಡ ನೀಡಬೇಕೆಂದು ಅವರ ಅಭಿಮಾನಿಗಳು ಸ್ವವಿವರ ಪತ್ರವೊಂದನ್ನು ಸಲ್ಲಿಸಿದ್ದಾರೆ. ಸದ್ಯ ಇದುವರೆಗೂ ಸುಮಾರು 20ಕ್ಕೂ ಗಣ್ಯರಿಂದ ಹೆಚ್ಚಿನ ಸ್ವವಿವರ ಪತ್ರಗಳು ವಿವಿ ಕೈ ಸೇರಿದೆ.

ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಘಟಿಕೋತ್ಸವ ನಡೆಸಲು ವಿವಿ ಚಿಂತಿಸಿದೆ. ಈ ಸಂಬಂಧ ಗೌರವ ಡಾಕ್ಟರೇಟ್ ಗೆ ಅರ್ಹ ವ್ಯಕ್ತಿಗಳ ಆಯ್ಕೆಯಾಗಿ ವಿಶ್ರಾಂತ ಕುಲಪತಿಗಳ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲು ನಿರ್ಧರಿಸಿದೆ ಎಂದು ಬೆಂ.ಕುಲಸಚಿವೆ ಪ್ರೊ. ಕೆಕೆ.ಸೀತಮ್ಮ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!